Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Baby Bonus Plan: ಅಮೇರಿಕಾದಲ್ಲಿ ಮಗು ಮಾಡಿಕೊಂಡರೆ ಸಿಗುತ್ತೆ 4.25 ಲಕ್ಷ ಬೇಬಿ ಬೋನಸ್
ವಿದೇಶ

Baby Bonus Plan: ಅಮೇರಿಕಾದಲ್ಲಿ ಮಗು ಮಾಡಿಕೊಂಡರೆ ಸಿಗುತ್ತೆ 4.25 ಲಕ್ಷ ಬೇಬಿ ಬೋನಸ್

Share
1 Min Read
SHARE

newsics.com

ಜಾಗತಿಕ ಮಟ್ಟದಲ್ಲಿ ಶ್ರೀಮಂತರ ರಾಷ್ಟ್ರ ಎನಿಸಿಕೊಂಡಿರುವ ಅಮೆರಿಕದಲ್ಲಿ 1990ರ ದಶಕದಿಂದಲೂ ಜನನ ಪ್ರಮಾಣದಲ್ಲಿ ನಿರಂತರ ಇಳಿಕೆ ಕಂಡುಬರುತ್ತಿದೆ. ಇದನ್ನು ತಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಜನರಿಗೆ ಮದುವೆಯಾಗಿ ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸುತ್ತಿದೆ.

ಇತ್ತೀಚೆಗೆ ವೈಟ್ ಹೌಸ್ ಸಹಾಯಕರು ನೀತಿ ತಜ್ಞರು ಮತ್ತು ಸಂಪ್ರದಾಯವಾದಿ ಗುಂಪುಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇವರು ಪ್ರೊನೇಟಲಿಸ್ಟ್ ಆಂದೋಲನದೊಂದಿಗೆ ಸಂಬಂಧ ಹೊಂದಿದ್ದಾರೆ. ಇದು ಕುಟುಂಬವನ್ನು ಬೆಂಬಲಿಸುವ ಮತ್ತು ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಒಂದು ವೈಚಾರಿಕ ಅಭಿಯಾನವಾಗಿದೆ.ಮಗುವಿನ ಜನನದ ನಂತರ ತಾಯಿಗೆ ₹4.25 ಲಕ್ಷ ‘ಬೇಬಿ ಬೋನಸ್’ ನೀಡಲು ಮುಂದಾಗಿದೆ.

ಫುಲ್‌ಬ್ರೈಟ್ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಶೇ.30 ರಷ್ಟು ಸ್ಥಾನಗಳನ್ನು ವಿವಾಹಿತರು ಅಥವಾ ಮಕ್ಕಳಿರುವವರಿಗೆ ಮೀಸಲಿಡುವ ಪ್ರಸ್ತಾಪವನ್ನು ಸರ್ಕಾರ ಪರಿಗಣಿಸುತ್ತಿದೆ.

ಇದು ಅಮೆರಿಕದ ಅತ್ಯಂತ ಪ್ರತಿಷ್ಠಿತ ಶೈಕ್ಷಣಿಕ ಫೆಲೋಶಿಪ್‌ಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಇದರಿಂದ ವಿದ್ಯಾರ್ಥಿಗಳು ಆಗಿದ್ದ ಅವಧಿಯಲ್ಲಿಯೇ ಮಕ್ಕಳು ಮಾಡಿಕೊಳ್ಳುವುದಕ್ಕೂ ಹಾಗೂ ಮದುವೆ ಮಕ್ಕಳ ನಂತರ ವಿದ್ಯಾಭ್ಯಾಸ ಮಾಡುವುದಕ್ಕೂ ಪ್ರೋತ್ಸಾಹ ನೀಡಲಾಗುತ್ತಿದೆ.

ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಭಾಗವಹಿಸುವಿಕೆ ಮತ್ತು ಸಾಮಾಜಿಕ ಮೌಲ್ಯಗಳಲ್ಲಿನ ಬದಲಾವಣೆಗಳು ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಆದರೆ, ಬೇಬಿ ಬೋನಸ್ ಯೋಜನೆ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

TAGGED:#BabyBonus #Plan #America #rule #trump #government
Share This Article
Facebook Twitter Copy Link Print
Previous Article UPSC Result ಯುಪಿಎಸ್‌ಸಿ ಫಲಿತಾಂಶ – ಪ್ರಯಾಗ್‌ರಾಜ್‌ನ ಶಕ್ತಿ ದುಬೆ ದೇಶಕ್ಕೆ ಫಸ್ಟ್‌
Next Article Terror Attack ಕಾಶ್ಮೀರದಲ್ಲಿ ಗುಂಡಿನ ದಾಳಿ – ಶಿವಮೊಗ್ಗದ ಉದ್ಯಮಿ ಸಾವು

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?