Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Mahesh Babu ಅಕ್ರಮ ಹಣ ವರ್ಗಾವಣೆ ಕೇಸ್: ತೆಲುಗು ನಟ ಮಹೇಶ್ ಬಾಬುಗೆ ED ಸಮನ್ಸ್
ಪ್ರಮುಖಮನರಂಜನೆ

Mahesh Babu ಅಕ್ರಮ ಹಣ ವರ್ಗಾವಣೆ ಕೇಸ್: ತೆಲುಗು ನಟ ಮಹೇಶ್ ಬಾಬುಗೆ ED ಸಮನ್ಸ್

Share
1 Min Read
SHARE

newsics.com

ಬಾಲಿವುಡ್‌ನ ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಇದರಿಂದ ಸ್ಟಾರ್ ಹೀರೋಗೆ ತೊಂದರೆ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.

ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.

Avtor Darshan ಇಂದು ಸುಪ್ರಿಂ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

TAGGED:Mahesh Babu money laundering case: ED summons Telugu actor Mahesh Babu
Share This Article
Facebook Twitter Copy Link Print
Previous Article Actor Darshan ಇಂದು ಸುಪ್ರಿಂನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
Next Article Om Prakash ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ: ನಿಮ್ಹಾನ್ಸ್ ಗೆ ಮಗಳು ಕೃತಿ ಶಿಫ್ಟ್

Popular Posts

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

You Might Also Like

ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?