Mahesh Babu ಅಕ್ರಮ ಹಣ ವರ್ಗಾವಣೆ ಕೇಸ್: ತೆಲುಗು ನಟ ಮಹೇಶ್ ಬಾಬುಗೆ ED ಸಮನ್ಸ್

newsics.com ಬಾಲಿವುಡ್‌ನ ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಇದರಿಂದ ಸ್ಟಾರ್ ಹೀರೋಗೆ ತೊಂದರೆ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ. ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ … Continue reading Mahesh Babu ಅಕ್ರಮ ಹಣ ವರ್ಗಾವಣೆ ಕೇಸ್: ತೆಲುಗು ನಟ ಮಹೇಶ್ ಬಾಬುಗೆ ED ಸಮನ್ಸ್