ಪಿಯುಸಿಯಲ್ಲಿ ಶೇ 98 ಅಂಕ ಗಳಿಸಿದ್ದ ಮಗ: ಸಂಭ್ರಮಿಸಲು ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ರಾವ್‌ ಕುಟುಂಬ

newsics.com ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸಾವನ್ನಪ್ಪಿದ್ದಾರೆ. ಪಿಯುಸಿ ಪರೀಕ್ಷೆಯಲ್ಲಿ ಮಗ ಅಭಿ ಜೈ ಶೇಕಡಾ 98 ಅಂಕವನ್ನು ಪಡೆದ ಖುಷಿಯಲ್ಲಿ ಏಪ್ರಿಲ್‌ 19ರಂದು ಮಂಜುನಾಥ್‌ ರಾವ್‌ ಪತ್ನಿ, ಮಗನನ್ನು ಕರೆದುಕೊಂಡು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು 6 ದಿನಗಳ ಪ್ಯಾಕೇಜ್‌ ಪ್ರವಾಸ ಕೈಗೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್‌ಗೆ ಕರೆ ಮಾಡಿದ್ದ ಮಂಜುನಾಥ್‌ ಏ.24ರಂದು ವಾಪಸ್‌ ಬರುವುದಾಗಿ … Continue reading ಪಿಯುಸಿಯಲ್ಲಿ ಶೇ 98 ಅಂಕ ಗಳಿಸಿದ್ದ ಮಗ: ಸಂಭ್ರಮಿಸಲು ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ರಾವ್‌ ಕುಟುಂಬ