Om Prakash ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ: ನಿಮ್ಹಾನ್ಸ್ ಗೆ ಮಗಳು ಕೃತಿ ಶಿಫ್ಟ್

newsics.com ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪಲ್ಲವಿಗೆ ಬೆಂಗಳೂರಿನ 31ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಈ ಹಿನ್ನಲೆಯಲ್ಲಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪತ್ನಿ ಪಲ್ಲವಿಯನ್ನು ಮೇ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ಜಡ್ಜ್ ಆದೇಶಿಸಿದ್ದಾರೆ. ಅವರ ಪುತ್ರಿ … Continue reading Om Prakash ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ: ನಿಮ್ಹಾನ್ಸ್ ಗೆ ಮಗಳು ಕೃತಿ ಶಿಫ್ಟ್