Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Rikki Rai‌ ರಿಕ್ಕಿ ಗನ್ ಮ್ಯಾನ್ ವಿಠ್ಠಲ್ ಪೊಲೀಸ್ ವಶಕ್ಕೆ: ಅರೆಸ್ಟ್ ಆಗುತ್ತಿದ್ದಂತೆ ಎದೆನೋವು.. ರಿಕ್ಕಿ ರೈ ಗನ್ ಮ್ಯಾನ್ ಆಸ್ಪತ್ರೆಗೆ ದಾಖಲು!
ಕರ್ನಾಟಕಪ್ರಮುಖ

Rikki Rai‌ ರಿಕ್ಕಿ ಗನ್ ಮ್ಯಾನ್ ವಿಠ್ಠಲ್ ಪೊಲೀಸ್ ವಶಕ್ಕೆ: ಅರೆಸ್ಟ್ ಆಗುತ್ತಿದ್ದಂತೆ ಎದೆನೋವು.. ರಿಕ್ಕಿ ರೈ ಗನ್ ಮ್ಯಾನ್ ಆಸ್ಪತ್ರೆಗೆ ದಾಖಲು!

Share
1 Min Read
SHARE

newsics.com

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈಗಾಗಲೇ ರಿಕ್ಕಿ ರೈ ಕಾರು ಚಾಲಕ ಬಸವರಾಜು ನೀಡಿದ ದೂರಿನ ಅನ್ವಯ ಮುತ್ತಪ್ಪ ರೈ 2ನೇ ಪತ್ನಿ ಅನುರಾಧಾ, ಮುತ್ತಪ್ಪ ರೈನ ಒಂದು ಕಾಲದ ಆಪ್ತ ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿನ್ನೆ ಬಿಡದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದ ವೇಳೆ ವಿಠಲ್ ರಾವ್ ಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಠಲ್ ರಾವ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಕೆಲದಿನಗಳ ಹಿಂದೆ ಗುಂಡಿನ ದಾಳಿ ನಡೆದಿತ್ತು. ಬಿಡದಿಯ ಮನೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಅವರ ಮೇಲೆ ಫೈರಿಂಗ್ ನಡೆಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ನಡುವೆ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದ್ದು, ಸೆಲ್ಫ್ ಫೈರಿಂಗ್ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Indian Cow Dung ಭಾರತೀಯ ಹಸುವಿನ ಸಗಣಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್: ಖರೀದಿಗೆ ಮುಗಿಬೀಳ್ತಿದ್ದಾರೆ ಜನ!

TAGGED:Rikki Rai gunman Vitthal taken into police custody: Chest pain as he was arrested.. Rikki Rai gunman admitted to hospital!
Share This Article
Facebook Twitter Copy Link Print
Previous Article Indian Cow Dung ಭಾರತೀಯ ಹಸುವಿನ ಸಗಣಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್: ಖರೀದಿಗೆ ಮುಗಿಬೀಳ್ತಿದ್ದಾರೆ ಜನ!
Next Article Infosys laysoff ಇನ್ಫೋಸಿಸ್‌ ನಿಂದ ಮತ್ತೆ 240 ಉದ್ಯೋಗಿಗಳ ವಜಾ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?