Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > UPSC Result ಯುಪಿಎಸ್‌ಸಿ ಫಲಿತಾಂಶ – ಪ್ರಯಾಗ್‌ರಾಜ್‌ನ ಶಕ್ತಿ ದುಬೆ ದೇಶಕ್ಕೆ ಫಸ್ಟ್‌
Uncategorized

UPSC Result ಯುಪಿಎಸ್‌ಸಿ ಫಲಿತಾಂಶ – ಪ್ರಯಾಗ್‌ರಾಜ್‌ನ ಶಕ್ತಿ ದುಬೆ ದೇಶಕ್ಕೆ ಫಸ್ಟ್‌

Share
1 Min Read
SHARE

newsics.com

ಕೇಂದ್ರ ಲೋಕ ಸೇವಾ ಆಯೋಗ ಇಂದು ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯಲ್ಲಿ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ.ಪ್ರಯಾಗ್‌ರಾಜ್‌ನ ಶಕ್ತಿ ದುಬೆ ಯುಪಿಎಸ್‌ಸಿ ಸಿಎಸ್‌ಇ 2025 ರಲ್ಲಿ 1 ನೇ ಶ್ರೇಯಾಂಕ ಗಳಿಸಿ ವರ್ಷದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಹರಿಯಾಣದ ಹರ್ಷಿತಾ ಗೋಯಲ್ ಎರಡನೇ ಸ್ಥಾನ ಮತ್ತು ಡೊಂಗ್ರೆ ಅರ್ಚಿತ್ ಪರಾಗ್ ಮೂರನೇ ಸ್ಥಾನ ಗಳಿಸಿದ್ದಾರೆ.

ಟಾಪ್‌ 50ರ ಒಳಗೆ ಕರ್ನಾಟಕದ ಇಬ್ಬರು ವೈದ್ಯರು ಸೇರಿದ್ದಾರೆ. ಡಾ.ರಂಗ ಮಂಜು 24ನೇ ಮತ್ತು ಡಾ.ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಟ್ಟು 1,009 ಅಭ್ಯರ್ಥಿಗಳನ್ನು ನೇಮಕಾತಿಗಾಗಿ ಆಯ್ಕೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗದ 335, ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್) 109, ಇತರ ಹಿಂದುಳಿದ ವರ್ಗಗಳು (ಒಬಿಸಿ) 318, ಪರಿಶಿಷ್ಟ ಜಾತಿ (ಎಸ್‌ಸಿ) 160 ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) 87 ಸೇರಿದಂತೆ ವಿವಿಧ ವರ್ಗಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: upsc.gov.in
  • ‘Final Result – Civil Services Examination, 2024’ ಮೇಲೆ ಕ್ಲಿಕ್ ಮಾಡಿ
  • ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಹೊಂದಿರುವ PDF ಅನ್ನು ಡೌನ್‌ಲೋಡ್ ಮಾಡಿ
  • ಪಟ್ಟಿಯಲ್ಲಿ ನಿಮ್ಮ ರೋಲ್ ಸಂಖ್ಯೆಯನ್ನು ಹುಡುಕಿ
  • ರೆಫರೆನ್ಸ್‌ಗಾಗಿ ರಿಸಲ್ಟ್‌ ಶೀಟ್‌ಅನ್ನು ಪ್ರಿಂಟ್‌ ಮಾಡಿ’

ಯುಪಿಎಸ್‌ಸಿ ನವದೆಹಲಿಯಲ್ಲಿರುವ ತನ್ನ ಕಚೇರಿಯಲ್ಲಿ ಸೌಲಭ್ಯ ಕೌಂಟರ್ ಅನ್ನು ಸ್ಥಾಪಿಸಿದೆ. ಯಾವುದೇ ಪ್ರಶ್ನೆಗಳಿಗೆ ಅಭ್ಯರ್ಥಿಗಳು ಕೆಲಸದ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಭೇಟಿ ನೀಡಬಹುದು. ಫಲಿತಾಂಶ ಬಿಡುಗಡೆಯಾದ 15 ದಿನಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

https://x.com/DDIndialive/status/1914605075806249430?ref_src=twsrc%5Etfw%7Ctwcamp%5Etweetembed%7Ctwterm%5E1914605075806249430%7Ctwgr%5E58d4efd0923ae5c5182eecd7c7ef7890839a109f%7Ctwcon%5Es1_c10&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2FDDIndialive%2Fstatus%2F1914605075806249430%3Fref_src%3Dtwsrc5Etfw

TAGGED:#ShaktiDubey #Prayagraj #UPSC #Result #firstrank
Share This Article
Facebook Twitter Copy Link Print
Previous Article Prithvi Bhatt ಪೃಥ್ವಿ ಭಟ್ ಮದುವೆ ವಿವಾದಕ್ಕೆ ಟ್ವಿಸ್ಟ್‌: ತಂದೆ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಮಗಳು
Next Article Baby Bonus Plan: ಅಮೇರಿಕಾದಲ್ಲಿ ಮಗು ಮಾಡಿಕೊಂಡರೆ ಸಿಗುತ್ತೆ 4.25 ಲಕ್ಷ ಬೇಬಿ ಬೋನಸ್

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?