Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಸರಿಯಾದ ಟೈಂಗೆ ಡ್ರೆಸ್ ಸಿಗ್ಲಿಲ್ಲ, ಟೈಲರ್ ವಿರುದ್ಧ ಕೋರ್ಟ್ ಗೆ ಮೊರೆ ಹೋದ ವ್ಯಕ್ತಿ !
ವಿದೇಶ

ಸರಿಯಾದ ಟೈಂಗೆ ಡ್ರೆಸ್ ಸಿಗ್ಲಿಲ್ಲ, ಟೈಲರ್ ವಿರುದ್ಧ ಕೋರ್ಟ್ ಗೆ ಮೊರೆ ಹೋದ ವ್ಯಕ್ತಿ !

Share
1 Min Read
SHARE

newsics.com

ಟೈಲರ್ ತನ್ನ ಬಟ್ಟೆಯನ್ನು ಸರಿಯಾದ ಟೈಂಗೆ ನೀಡ್ಲಿಲ್ಲ ಎಂದು ಇಲ್ಲೊಬ್ಬ ಕೋರ್ಟ್ ಮೆಟ್ಟಿಲೇರಿದ್ದಾನೆ.ಈ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

ಯುವಕನೊಬ್ಬ ತನ್ನ ಅಣ್ಣನ ನಿಶ್ಚಿತಾರ್ಥ ಕ್ಕ ಧರಿಸಲು ಬಟ್ಟೆ ಖರೀದಿಸಿದ್ದ. ಅದನ್ನು ಸ್ಟಿಚ್ ಮಾಡೋಕೆ ಟೈಲರ್ ಕೈಗೆ ನೀಡಿದ್ದಾನೆ.ನಿಶಿತಾರ್ಥಕ್ಕೆ ಮೊದಲೇ ಬಟ್ಟೆ ನೀಡುವುದಾಗಿ ಟೈಲರ್ ಹೇಳಿದ್ದ. ಇಬ್ಬರ ಮಧ್ಯೆ ಆಗಾಗ ಮಾತುಕತೆ ಕೂಡ ನಡೆಯುತ್ತಿತ್ತು. ವ್ಯಕ್ತಿ, ಆಗಾಗ ಟೈಲರ್ ಅಂಗಡಿಗೆ ಹೋಗಿ ವಿಚಾರಿಸಿದ್ದಾನೆ. ಇಷ್ಟಾದ್ರೂ ಟೈಲರ್ ನಿರ್ಲಕ್ಷ್ಯ ತೋರಿದ್ದಾನೆ. ಆತ ಸರಿಯಾದ ಸಮಯಕ್ಕೆ ಬಟ್ಟೆ ನೀಡಲಿಲ್ಲ. ನಿಶ್ಚಿತಾರ್ಥ ದ ದಿನವೂ ವ್ಯಕ್ತಿಗೆ ನಿರಾಸೆಯಾಗಿದೆ. ಅಣ್ಣನ ಎಂಗೇಜ್ಮೆಂಟ್ ದಿನ ತಮ್ಮ, ಮತ್ತ್ಯಾವುದೋ ಡ್ರೆಸ್ ಧರಿಸಿದ್ದಾನೆ. ಅವನಿಷ್ಟದ ಹೊಸ ಬಟ್ಟೆ ಧರಿಸಲು ಸಾಧ್ಯವಾಗ್ಲಿಲ್ಲ ಇದ್ರಿಂದ ಬೇಸರಗೊಂಡ ವ್ಯಕ್ತಿ, ಕೋರ್ಟ್ ಮೊರೆ ಹೋಗಿದ್ದಾನೆ. ಕೋರ್ಟ್ ನಲ್ಲಿ ಟೈಲರ್ ವಿರುದ್ಧ ಪ್ರಕರಣ ದಾಖಲಿಸಿದ್ದಾನೆ.

ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವ ವ್ಯಕ್ತಿ, ಟೈಲರ್ ಗೆ 1 ಲಕ್ಷ ರೂಪಾಯಿ ದಂಡ ವಿಧಿಸುವಂತೆ ಒತ್ತಾಯಿಸಿದ್ದಾನೆ. 50 ಸಾವಿರ ರೂಪಾಯಿಯನ್ನು ದಂಡದ ರೂಪದಲ್ಲಿ ನೀಡ್ಬೇಕು ಹಾಗೂ 50 ಸಾವಿರ ರೂಪಾಯಿಯನ್ನು ಮಾನಸಿಕ ಹಿಂಸೆ ಅನುಭವಿಸಿದ್ದಕ್ಕಾಗಿ ನೀಡ್ಬೇಕು ಎಂದು ಆತ ಆಗ್ರಹಿಸಿದ್ದಾನೆ.

TAGGED:#man #court #against #tailor #pakistan
Share This Article
Facebook Twitter Copy Link Print
Previous Article UPSC Result ಯುಪಿಎಸ್‌ಸಿ ಫಲಿತಾಂಶ – ಕರ್ನಾಟಕದ ಟಾಪರ್‌ಗಳ ಪಟ್ಟಿ ಇಲ್ಲಿದೆ
Next Article Breaking ಕಾಶ್ಮೀರದಲ್ಲಿ ಟೆರರ್‌‌ ಅಟ್ಯಾಕ್‌ : 27ಕ್ಕೂ ಹೆಚ್ಚು ಪ್ರವಾಸಿಗರು ಸಾವು

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?