Zero Shadow Day: ಏ. 24 ಶೂನ್ಯ ನೆರಳು ದಿನ; ಈ ದಿನ ನಿಮ್ಮ ನೆರಳು ನಿಮಗೆ ಕಾಣಲ್ಲ!
newsics.com ಬೆಂಗಳೂರು: ಏಪ್ರಿಲ್ 24 ರಂದು ಮಧ್ಯಾಹ್ನ 12.17 ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ಅಥವಾ ಲಹೈನಾ ನೂನ್ ಎಂದು ಕರೆಯಲ್ಪಡುವ ಆಕರ್ಷಕ ಘಟನೆ ನಡೆಯಲಿದೆ. ಈ ಅಪರೂಪದ ಕ್ಷಣದಲ್ಲಿ ಸೂರ್ಯನು ನೇರವಾಗಿ ತಲೆಯ ಮೇಲೆ ಇರುತ್ತಾನೆ, ಇದರಿಂದಾಗಿ ನಿಮ್ಮ ನೆರಳು ನಿಮಗೆ ಕಾಣಲ್ಲ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ (IIA) ವಿಜ್ಞಾನಿಗಳು ದೃಢಪಡಿಸಿದ್ದಾರೆ. IIA ನಲ್ಲಿ ವಿಜ್ಞಾನ ಸಂವಹನ, ಸಾರ್ವಜನಿಕ ಸಂಪರ್ಕ ಮತ್ತು ಶಿಕ್ಷಣ (SCOPE) ವಿಭಾಗದ ನೇತೃತ್ವ ವಹಿಸಿರುವ ಡಾ. ನಿರುಜ್ … Continue reading Zero Shadow Day: ಏ. 24 ಶೂನ್ಯ ನೆರಳು ದಿನ; ಈ ದಿನ ನಿಮ್ಮ ನೆರಳು ನಿಮಗೆ ಕಾಣಲ್ಲ!
Copy and paste this URL into your WordPress site to embed
Copy and paste this code into your site to embed