Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Threat Mail ನಿಮ್ಮನ್ನು ಕೊಲೆ ಮಾಡಿ ಫ್ರಿಡ್ಜ್ ಹಾಗೂ ಟ್ರ್ಯಾಲಿ ಬ್ಯಾಗ್ ಗೆ ತುಂಬ್ತೀನಿ – ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಜೀವ ಬೆದರಿಕೆ!
ಕರ್ನಾಟಕ

Threat Mail ನಿಮ್ಮನ್ನು ಕೊಲೆ ಮಾಡಿ ಫ್ರಿಡ್ಜ್ ಹಾಗೂ ಟ್ರ್ಯಾಲಿ ಬ್ಯಾಗ್ ಗೆ ತುಂಬ್ತೀನಿ – ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಜೀವ ಬೆದರಿಕೆ!

Share
1 Min Read
SHARE

newsics.com

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ಸಿಎಂ ಹಾಗೂ ಡಿಸಿಎಂಗೆ ಬೆದರಿಕೆ ಮೇಲ್ ಮಾಡಿದ ಈತ ಕೊಲೆ ಮಾಡಿ ಪೀಸ್ ಪೀಸ್ ಮಾಡಿ ಫ್ರಿಡ್ಜ್ ಗೆ ತುಂಬೋದಾಗಿ ಮೇಲ್ ನಲ್ಲಿ ಉಲ್ಲೇಖ ಮಾಡಿದ್ದಾನೆ

ಸಿಂದಾರ್ ರಜಪೂತ್ ಎಂಬುವರ ಹೆಸರಿನಲ್ಲಿ ಈ ಮೇಲ್ ಬಂದಿದೆ. ರಾಮಪುರ ಪ್ರಭಾಕರ್ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆತ ಇದುವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಪ್ರಭಾಕರ್ಗೆ ಬೇಗ ಸಾಲ ವಾಪಸ್ ಕೊಡೋಕೆ‌ ಹೇಳಿ. ಆ ಪ್ರಭಾಕರ್ ಹಣವನ್ನು ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಇಟ್ಟಿದ್ದಾನೆ. ಹೀಗಾಗಿ ಪ್ರಭಾಕರ್ ನ ಕೊಲೆ ಮಾಡ್ತೀನಿ. ನೀವು ಹಣ ಕೊಡಿಸಿಲ್ಲ ಅಂದ್ರೆ ನಿಮ್ಮನ್ನು ಕೊಲೆ ಮಾಡ್ತೀನಿ ಅಂತ ಇ‌ಮೇಲ್ ಮಾಡಿದ್ದಾನೆ.

ಸದ್ಯ ಇ ಮೇಲ್ ಆಧರಿಸಿ ಎಫ್ ಐ ಆರ್ ದಾಖಲಿಸಿದ ಪೊಲೀಸರು, ಸಿಂದಾರ್ ರಜಪೂತ್ ಗಾಗಿ ಹುಡುಕಾಟ ನಡೆಸಿದ್ದಾರೆ.

TAGGED:#ThreatMail #siddaramyya #dkshivakumar #political #banglore
Share This Article
Facebook Twitter Copy Link Print
Previous Article Pahalgam Attack ಇಡೀ ರಾತ್ರಿ ನಿದ್ದೆ ಮಾಡದ ಪಾಕ್‌ ಸೇನೆ!ಯಾಕೆ ಗೊತ್ತಾ?
Next Article Pahalgam Terror Attack: 15 ನಿಮಿಷದ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಕುಟುಂಬ!

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?