Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pahalgam Attack: ಉಗ್ರರ ದಾಳಿಯಿಂದ ಕರ್ನಾಟಕದ ಹಿರಿಯ ವಕೀಲರು ಕುಟುಂಸ್ಥರು ಸೇಫ್ ಆಗಿದ್ದು ಹೇಗೆ?
ಕರ್ನಾಟಕ

Pahalgam Attack: ಉಗ್ರರ ದಾಳಿಯಿಂದ ಕರ್ನಾಟಕದ ಹಿರಿಯ ವಕೀಲರು ಕುಟುಂಸ್ಥರು ಸೇಫ್ ಆಗಿದ್ದು ಹೇಗೆ?

Share
1 Min Read
SHARE

newsics.com

ಕಲಬುರಗಿ: ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಪ್ರವಾಸಿಗರ ಮೇಲೆ ಭಯೋತ್ಪಾದಕರ ಅಟ್ಟಹಾಸ ಮೆರೆದಿದ್ದು, 27 ಜನರು ಪ್ರಾಣವನ್ನು ತೆತ್ತಿದ್ದಾರೆ.

ಆದರೆ ಭಯೋತ್ಪಾದಕರ ಪೈಶಾಚಿಕ ಕೃತ್ಯದಿಂದ ಕಲಬುರಗಿಯ ಹಿರಿಯ ವಕೀಲರೊಬ್ಬರ ಕುಟುಂಬದ 8 ಜನ ಎಸ್ಕೇಪ್ ಆಗಿದ್ದಾರೆ. ಎಲ್ಲರೂ ದಾಳಿ ನಡೆಯುವ ಮೊದಲೇ ಬೇರೆ ನಗರಕ್ಕೆ ತೆರಳಿದ್ದರಿಂದ ಪ್ರಾಣ ಉಳಿದಿದೆ.

ಮಲ್ಲಿಕಾರ್ಜುನ ಭೃಂಗಿಮಠ ಕುಟುಂಬದವರು ಏಪ್ರಿಲ್ 16 ರಂದು ಕಲಬುರಗಿಯಿಂದ ಜಮ್ಮುಕಾಶ್ಮೀರಕ್ಕೆ ಪ್ರವಾಸಕ್ಕೆಂದು ಹೋಗಿದ್ದಾರೆ. ಪಹಲ್ಗಾಮ್ನಲ್ಲಿ ಏಪ್ರಿಲ್ 20, 21 ರಂದು ಆರು ವ್ಯಾಲಿ, ಬೇತಾಬ ವ್ಯಾಲಿಯನ್ನು ನೋಡಿಕೊಂಡು ಅದೇ ರಾತ್ರಿ ಮಲ್ಲಿಕಾರ್ಜುನ ಭೃಂಗಿಮಠ ಹಾಗೂ ಅವರ ಕುಟುಂಬದವರು ಶ್ರೀನಗರಕ್ಕೆ ತೆರಳಿದ್ದಾರೆ. ಇದರಿಂದ ದೊಡ್ಡ ಅನಾಹುತದಿಂದ ಎಲ್ಲರೂ ಕೊಂಚದರಲ್ಲೇ ಸೇಫ್ ಆಗಿದ್ದಾರೆ. ಶ್ರೀನಗರದಲ್ಲಿರುವ ಮಲ್ಲಿಕಾರ್ಜುನ ಭೃಂಗಿಮಠ ಈ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ.

ಕೆಲವೇ ಗಂಟೆಗಳ ಮೊದಲು ಮಲ್ಲಿಕಾರ್ಜುನ ಭೃಂಗಿಮಠ ಕುಟುಂಬದವರು ಉಗ್ರರ ದಾಳಿ ನಡೆಸಿದ ಸ್ಥಳದ ಸಮೀಪದಲ್ಲೇ ಸುತ್ತಾಡಿದ್ದರು. ಅದೇ ರಾತ್ರಿ ಪಹಲ್ಗಾಮ್ನಿಂದ ಶ್ರೀನಗರಕ್ಕೆ ತೆರಳಿದ್ದರಿಂದ ಇಡೀ ಕುಟುಂಬ ಸೇಫ್ ಆಗಿ ಇದೆ.

TAGGED:#karnataka #lawyer #killed #terrorist #attack
Share This Article
Facebook Twitter Copy Link Print
Previous Article Manjunath Rao funeral ನಾಳೆ ಮಂಜುನಾಥ್ ರಾವ್ ಅಂತ್ಯಕ್ರಿಯೆ: ಶಿವಮೊಗ್ಗ ಅರ್ಧ ದಿನ ಸ್ವಯಂಪ್ರೇರಿತ ಬಂದ್‌
Next Article ಪಹಲ್ಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?