Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Terror Attack ಕಾಶ್ಮೀರಕ್ಕೆ ಹೋಗ್ಬೇಡಿ ಅಂತಾ ಹೇಳಿದ್ದೆ – ಮಗನನ್ನು ನೆನೆದು ತಾಯಿ ಕಣ್ಣೀರು
Uncategorized

Terror Attack ಕಾಶ್ಮೀರಕ್ಕೆ ಹೋಗ್ಬೇಡಿ ಅಂತಾ ಹೇಳಿದ್ದೆ – ಮಗನನ್ನು ನೆನೆದು ತಾಯಿ ಕಣ್ಣೀರು

Share
1 Min Read
SHARE

newsics.com

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಉದ್ಯಮಿ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಮಗ ದ್ವಿತೀಯ ಪಿಯು ಪರೀಕ್ಷೆಯಲ್ಲಿ 97% ಅಂಕ ಗಳಿಸಿದ್ದ ಸಂಭ್ರಮಾಚರಣೆ ಮಾಡಲು ಕಾಶ್ಮೀರಕ್ಕೆ ತೆರಳಿದ್ರು. ಅದರೆ ಮಂಜುನಾಥ್ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಮಂಜುನಾಥ್ ಅವರ ತಾಯಿ, ಮಂಜುನಾಥ್ ಹಾಗೂ ಅವರ ಪತ್ನಿ ಶುಕ್ರವಾರ ಕಾಶ್ಮೀರಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಬೇಡಿ ಅಂತಾ ಹೇಳಿದ್ದೆ. ಆದರೆ ನನ್ನ ಮನವೊಲಿಸಿ ಕಾಶ್ಮೀರಕ್ಕೆ ತೆರಳಿದ್ದರು.
ಮೊನ್ನೆ ಕಾಲ್ ಮಾಡಿದ್ದ ಮಂಜುನಾಥ್, ರಿಮೋಟ್ ಪ್ರದೇಶದಲ್ಲಿ ವಿಹಾರ ನಡೆಸುತ್ತಿರುವುದಾಗಿ ಹೇಳಿದ್ದರು.ನಿನ್ನೆ ಟಿವಿ ವೀಕ್ಷಿಸುತ್ತಿರುವಾಗ ಈ ಸುದ್ದಿ ಸಿಕ್ಕಿತು. ಅನೇಕ ಮುಖಂಡರು ನಮ್ಮನ್ನು ಭೇಟಿಯಾಗಿದ್ದಾರೆ. ಮಂಜುನಾಥ್ ಎಂದು ತಿಳಿಸಿದರು.

https://x.com/ANI/status/1914909153874899261?ref_src=twsrc%5Etfw%7Ctwcamp%5Etweetembed%7Ctwterm%5E1914909153874899261%7Ctwgr%5Ef48521d12241d163b3333a6a4c544f1b7010bbe6%7Ctwcon%5Es1_c10&ref_url=https%3A%2F%2Fd-26977862963111773958.ampproject.net%2F2503242227001%2Fframe.html

TAGGED:#terror #attack #manjunath #Kashmir #mother
Share This Article
Facebook Twitter Copy Link Print
Previous Article Pahalgam Terror Attack ನನಗೆ ಏನೂ ಬೇಡ, ಮಮ್ಮಿ-ಪಪ್ಪ ಬೇಕು – ಮನಕಲಕುವ ವಿಡಿಯೋ
Next Article Sajal Malik ಪಾಕ್ ಟಿಕ್‌ ಟಾಕ್ ಸ್ಟಾರ್ ಸಾಜಲ್ ಮಲಿಕ್ ಖಾಸಗಿ ವಿಡಿಯೋ ಲೀಕ್

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?