Pahalgam Attack ಪಾಕಿಗಳ ಮೇಲೆ ಭಾರತದ ಜಲ ಬಾಂಬ್!

newsics.com ನವದೆಹಲಿ:ಜಮ್ಮುಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ ನಗರದ ಬಳಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿ 28 ಕ್ಕೊ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.ಈ ದಾಳಿಯಿಂದ ಭಾರತದಲ್ಲಿ ಕೋಪದ ವಾತಾವರಣವಿದೆ. ಈ ಘಟನೆಯಿಂದ ಪಾಕಿಸ್ತಾನದಲ್ಲಿ ಭಯ ಹರಡಿದೆ. ಈ ಘಟನೆ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆಸಿದೆ. ಗೃಹಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ … Continue reading Pahalgam Attack ಪಾಕಿಗಳ ಮೇಲೆ ಭಾರತದ ಜಲ ಬಾಂಬ್!