Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ
newsics.com ಬೆಂಗಳೂರು: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ … Continue reading Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed