Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Terror Attack ಉಗ್ರರ ಗುಂಡಿನ ದಾಳಿಗೆ ಲೆಫ್ಟಿನೆಂಟ್ ಬಲಿ : ಪತ್ನಿಯಿಂದ ಪತಿಗೆ ಭಾವನಾತ್ಮಕ ವಿದಾಯ
ದೇಶ

Terror Attack ಉಗ್ರರ ಗುಂಡಿನ ದಾಳಿಗೆ ಲೆಫ್ಟಿನೆಂಟ್ ಬಲಿ : ಪತ್ನಿಯಿಂದ ಪತಿಗೆ ಭಾವನಾತ್ಮಕ ವಿದಾಯ

Share
1 Min Read
SHARE

newsics.com

ಜಮ್ಮು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

ಅವರು ಮೂಲತಃ ಹರಿಯಾಣದ ಕರ್ನಾಲ್‌ ಜಿಲ್ಲೆಯವರಾಗಿದ್ದರು. ಅವರು ಇತ್ತೀಚೆಗೆ ಏಪ್ರಿಲ್ 16 ರಂದು ಹಿಮಾಂಶಿ ಎಂಬುವವರ ಜೊತೆ ವಿವಾಹವಾಗಿದ್ದರು. ಏಪ್ರಿಲ್ 19ರಂದು ರಿಸಪ್ಶನ್ ಮಾಡಿಕೊಂಡಿದ್ದರು. ಈ ಹಿನ್ನೆಲೆ ಅವರು ತಮ್ಮ ಪತ್ನಿಯ ಜೊತೆ ಪ್ರವಾಸಕ್ಕೆಂದು ಕಾಶ್ಮಿರಕ್ಕೆ ತೆರಳಿದ್ದರು ಆದ್ರೆ, ಉಗ್ರರ ಅಟ್ಟಹಾಸಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಅವರ ಪಾರ್ಥೀವ ಶರೀರ ತವರಿಗೆ ಮರಳಿದ್ದು, ಇದೀಗ ಅಂತಿಮ ನಮನದ ಸಂದರ್ಭದಲ್ಲಿ ದುಃಖ ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿರುವ ದೃಶ್ಯ ಮನಕಲಕುವಂತಿದೆ.

https://x.com/ANI/status/1914980761842725244?ref_src=twsrc%5Etfw%7Ctwcamp%5Etweetembed%7Ctwterm%5E1914980761842725244%7Ctwgr%5E01837d3fc59ce800a98bf93bbbe7699720e5d61a%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Fpahalgam-attack-navy-officer-lieutenant-vinay-narwal-death-ddr-ws-l-2060016.html

TAGGED:#Lieutenant #killed #terrorist #attack #Wife
Share This Article
Facebook Twitter Copy Link Print
Previous Article Viral ಯುವತಿಯ ಡ್ರೆಸ್ ಒಳಹೊಕ್ಕಿ ಮರಿಕೋತಿ ಕಿತಾಪತಿ- ವೈರಲ್ ವಿಡಿಯೋ ನೋಡಿ
Next Article Terror Attack: ಕಾಶ್ಮೀರದಲ್ಲಿ ಉಗ್ರರ ದಾಳಿಯ ಬೆಚ್ಚಿ ಬೀಳಿಸೋ ಭಯಾನಕ ವಿಡಿಯೋ ಇಲ್ಲಿದೆ ನೋಡಿ!

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?