Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pahalgam attack: ಇಸ್ಲಾಮಿಕ್‌ ಶ್ಲೋಕ ಹೇಳಲು ಅಪ್ಪನಿಗೆ ಬರಲಿಲ್ಲ, ಆಗ ಗುಂಡಿಕ್ಕಿದರು: ಕಣ್ಣೀರಿಟ್ಟ ಮಗಳು
ಪ್ರಮುಖ

Pahalgam attack: ಇಸ್ಲಾಮಿಕ್‌ ಶ್ಲೋಕ ಹೇಳಲು ಅಪ್ಪನಿಗೆ ಬರಲಿಲ್ಲ, ಆಗ ಗುಂಡಿಕ್ಕಿದರು: ಕಣ್ಣೀರಿಟ್ಟ ಮಗಳು

Share
1 Min Read
SHARE

newsics.com

ಶ್ರೀನಗರ: “ಉಗ್ರರು ಬಂದು ನನ್ನ ಅಪ್ಪನ ಮುಂದೆ ನಿಂತು, ಇಸ್ಲಾಮಿಕ್‌ ಶ್ಲೋಕ ಹೇಳುವಂತೆ ಸೂಚಿಸಿದರು. ಅವರು, ಗೊತ್ತಿಲ್ಲ ಎಂದಾಗ ಅವರ ತಲೆಗೆ ಗುಂಡಿಕ್ಕಿದರು’ ಎಂದು ತಂದೆಯನ್ನು ಕಳೆದುಕೊಂಡ ಅಸಾವರಿ ಕಣ್ಣೀರಿಗಾಗಿದ್ದಾಳೆ.

ಸಂತೋಷ್‌ ಜಗದಾಳೆ (54) ಉಗ್ರರ ಗುಂಡಿಗೆ ಬಲಿಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.ನನ್ನ ಅಪ್ಪ-ಅಮ್ಮ ಸೇರಿದಂತೆ ನಾವು 5 ಮಂದಿ ಬಂದಿದ್ದೆವು. ಕಣಿವೆಯ ಮೇಲ್ಭಾಗದಿಂದ ಸ್ಥಳೀಯರಂತೆ ಕಂಡುಬಂದ ಒಂದು ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸುತ್ತಾ ಕೆಳಗಿಳಿದು ಬರುತ್ತಿತ್ತು. ಅದನ್ನು ನೋಡುತ್ತಲೇ ನಾವು ಭಯಭೀತರಾಗಿ ಒಂದು ಟೆಂಟ್‌ನೊಳಗೆ ಅಡಗಿಕೊಂಡೆವು. ನಾವು ಇದು ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿ ಇರಬಹುದೆಂದು ಭಾವಿಸಿದ್ದೆವು. ಆದರೆ, ಸತ್ಯ ಏನೆಂದು ತಿಳಿಯಲು ಹೆಚ್ಚು ಹೊತ್ತು ಬೇಕಾಗಲಿಲ್ಲ. ನಮ್ಮ ಬಳಿ ಬಂದ ಉಗ್ರರು, “ಚೌಧರಿ ತೂ ಬಾಹರ್‌ ಆ ಜಾ’ ಎಂದರು. ಆಗ ಅಪ್ಪ ಟೆಂಟ್‌ನಿಂದ ಹೊರಗೆ ಬಂದರು. ಆಗ, ಇಸ್ಲಾಮಿಕ್‌ ಶ್ಲೋಕ (ಕಲಿಮಾ) ಹೇಳುವಂತೆ ಸೂಚಿಸಿದರು. ಗೊತ್ತಿಲ್ಲ ಎಂದೊಡನೆ ಅಪ್ಪನ ತಲೆ, ಕಿವಿ ಮತ್ತು ಬೆನ್ನಿಗೆ ಮೂರು ಗುಂಡು ಹಾರಿಸಿದರು. ನಂತರ ಅಲ್ಲೇ ಇದ್ದ ನನ್ನ ಅಂಕಲ್‌ಗ‌ೂ ಗುಂಡು ಹಾರಿಸಿದರು ಎಂದು ಅಸಾವರಿ ಹೇಳಿದ್ದಾರೆ.

ಕುದುರೆಗಳಲ್ಲೇ ಗಾಯ ಆದವರ ಹೊತ್ತುತಂದರು

ದಾಳಿ ನಡೆದ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇನಾಪಡೆಗಳು ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಅಗತ್ಯವಿರುವ ಆಯಂಬುಲೆನ್ಸ್‌ ಸೇರಿದಂತೆ ಎಲ್ಲಾ ಸೇವೆಗಳನ್ನು ಒದಗಿಸಲಾಗಿದೆ. ಬೈಸರನ್‌ ಪ್ರದೇಶಕ್ಕೆ ವಾಹನಗಳ ಸಂಪರ್ಕ ಇಲ್ಲ. ಇಲ್ಲಿಗೆ ಪ್ರವಾಸಿಗರು ಕೂಡ ಕಾಲ್ನಡಿಗೆ ಹಾಗೂ ಕುದುರೆಗಳ ಮೂಲಕವೇ ತೆರಳಬೇಕು. ದಾಳಿಯ ಬಳಿಕ ಹುಲ್ಲುಗಾವಲಿಗೆ ಹೆಲಿಕಾಪ್ಟರ್‌ಗಳು ತಲುಪುವ ಮೊದಲೇ ಸ್ಥಳೀಯರು ತಮ್ಮ ಕುದುರೆಗಳ ಮೇಲೆ ಗಾಯಾಳುಗಳನ್ನು ಹೊತ್ತು ತಂದಿದ್ದಾರೆ.‌

P.M Modi ಪಹಲ್ಗಾಮ್ ಉಗ್ರರ ದಾಳಿ : ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

TAGGED:Pahalgam attack: Father couldn't bring himself to recite Islamic versesso he was shot: Daughter
Share This Article
Facebook Twitter Copy Link Print
Previous Article P.M Modi ಪಹಲ್ಗಾಮ್ ಉಗ್ರರ ದಾಳಿ : ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ
Next Article Pahalgam Terror Attack: ಅಮೆರಿಕ, ಪೆರು ಪ್ರವಾಸ ಮೊಟಕುಗೊಳಿಸಿದ ನಿರ್ಮಲಾ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?