Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Terror Attack ಪಹಲ್ಗಾಮ್‌ ದಾಳಿ, ಸೌದಿ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್‌!
ಪ್ರಮುಖವಿದೇಶ

Terror Attack ಪಹಲ್ಗಾಮ್‌ ದಾಳಿ, ಸೌದಿ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್‌!

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಲ್ಲಿದ್ದು, ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
ಮೂಲತಃ ಪ್ರಧಾನಿ ಮೋದಿ ಅವರು ತಮ್ಮ ಎರಡು ದಿನಗಳ ಭೇಟಿಯನ್ನು ಪೂರ್ಣಗೊಳಿಸಿ, ನಾಳೆ ರಾತ್ರಿ ಅಂದರೆ ಏಪ್ರಿಲ್ 23ರಂದು ಭಾರತಕ್ಕೆ ಮರಳಬೇಕಿತ್ತು. ಆದರೆ, ಕಾಶ್ಮೀರದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿರುವ ಹಿನ್ನೆಲೆ ಇದನ್ನು ಗಂಭೀರವಾಗಿ ಪರಿಗಣಿಸಿ ಅವರು ತಮ್ಮ ಎಲ್ಲ ಯೋಜನೆಯನ್ನು ಬದಲಾಯಿ ಹಿಂತಿರುಗಲಿದ್ದಾರೆ. ಪ್ರಧಾನಿ ಅವರು ಬುಧವಾರ ಬೆಳಿಗ್ಗೆ ದೆಹಲಿಗೆ ಆಗಮಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ:
ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 26ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯ ನಂತರ, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿವೆ. ಈ ಮಧ್ಯೆ, ದಾಳಿಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ – ಪ್ರಧಾನಿ ಮೋದಿ

ಸಂತ್ರಸ್ತ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು. ಯಾವುದೇ ಕಾರಣಕ್ಕೂ ಅವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಅವರ ದುಷ್ಟರ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.

Terror Attack ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಸದಾ ಬೆಂಬಲ: ಪಹಲ್ಗಾಮ್‌ ದಾಳಿ ಖಂಡಿಸಿದ ಟ್ರಂಪ್‌, ಪುಟಿನ್‌

TAGGED:leaving the Saudi tour and returning to India tonight!Pahalgam attack
Share This Article
Facebook Twitter Copy Link Print
Previous Article Terror Attack ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಸದಾ ಬೆಂಬಲ: ಪಹಲ್ಗಾಮ್‌ ದಾಳಿ ಖಂಡಿಸಿದ ಟ್ರಂಪ್‌, ಪುಟಿನ್‌
Next Article Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?