Terror Attack ಪಹಲ್ಗಾಮ್ ದಾಳಿ, ಸೌದಿ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್!
newsics.com ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಲ್ಲಿದ್ದು, ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಮೂಲತಃ ಪ್ರಧಾನಿ ಮೋದಿ … Continue reading Terror Attack ಪಹಲ್ಗಾಮ್ ದಾಳಿ, ಸೌದಿ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್!
Copy and paste this URL into your WordPress site to embed
Copy and paste this code into your site to embed