Pahalgam attack ಪಹಲ್ಗಾಮ್ ದಾಳಿ: ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಬಹುಮಾನ‌ ಘೋಷಣೆ

newsics.com ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರ ಹತ್ಯೆ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಉಗ್ರರ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ್ದಾರೆ. ಆದರೂ ಈ ಭಯೋತ್ಪಾದಕರ ಗುರುತು ಮತ್ತು ಈ ದಾಳಿಯಲ್ಲಿ ಅವರ ಪಾತ್ರ ಸ್ಪಷ್ಟವಾಗಿಲ್ಲ. ಇದೀಗ ದಾಳಿ ನಡೆಸಿದ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗವಾಗಿದೆ. ಅಧಿಕಾರಿಗಳ ಪ್ರಕಾರ, ಈ ದಾಳಿ ಸಂಪೂರ್ಣವಾಗಿ ಯೋಜಿತವಾಗಿದ್ದು, ಪ್ರವಾಸಿಗರಿಗೆ ಇದರ ಬಗ್ಗೆ ಸಂಪೂರ್ಣವಾಗಿ … Continue reading Pahalgam attack ಪಹಲ್ಗಾಮ್ ದಾಳಿ: ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಬಹುಮಾನ‌ ಘೋಷಣೆ