Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack: ‘ಹಿಂದೂನಾ ಅಂತ ಕೇಳಿ ಕೇಳಿಹಣೆಗೆ ಗುಂಡಿಟ್ಟು ಕೊಂದ್ರು’, ಮೃತ ಮಧುಸೂದನ್ ಚಿಕ್ಕಪ್ಪ ಕಣ್ಣೀರು
ದೇಶಪ್ರಮುಖ

Pahalgam Attack: ‘ಹಿಂದೂನಾ ಅಂತ ಕೇಳಿ ಕೇಳಿಹಣೆಗೆ ಗುಂಡಿಟ್ಟು ಕೊಂದ್ರು’, ಮೃತ ಮಧುಸೂದನ್ ಚಿಕ್ಕಪ್ಪ ಕಣ್ಣೀರು

Share
1 Min Read
SHARE

newsics.com

ಜಮ್ಮು-ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಕಾಶ್ಮೀರದ ಕಣಿವೆಯಲ್ಲಿ ಪ್ರವಾಸಿಗರ ನೆತ್ತರು ಹರಿದಿದೆ. ಪತ್ನಿ-ಮಕ್ಕಳ ಮುಂದೆಯೇ ಪುರುಷರನ್ನು ಗುಂಡಿಕ್ಕಿ ಕೊಂದಿದ್ದಾರೆ. ನನ್ನ ಮಗ ಹಿಂದೂ ಅಂತ ಹೇಳ್ತಿದ್ದಂತೆ ಅವನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಧುಸೂದನ್ ಚಿಕ್ಕಪ್ಪ ತಿಳಿಸಿದ್ದಾರೆ.

ಜಮ್ಮುವಿನಲ್ಲಿ ನಡೆದ ಗುಂಡಿನ ದಾಳಿ ಬಗ್ಗೆ ಅಲ್ಲೇ ಇರುವ ಕುಟುಂಬಸ್ಥರಿಂದ ಮಾಹಿತಿ ಪಡೆದ ಮಧುಸೂದನ್ ಚಿಕ್ಕಪ್ಪ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಪಹಲ್ಗಾಮ್ನಲ್ಲಿ ಗುಂಡಿನ ಮಳೆ ಸುರಿಸಿದ ಭಯೋತ್ಪಾದಕರು ಅಲ್ಲೇ ಇದ್ದ ಬಸ್ಗೂ ಹತ್ತಿದ್ದಾರೆ. ಪ್ರವಾಸಿಗರಿಗೆ ನಿಮ್ಮ ಐಡಿ ಕಾರ್ಡ್ ತೋರಿಸಿ ಎಂದು ಕೇಳಿದ್ದಾರಂತೆ. ನೀವು ಹಿಂದುನಾ? ಮುಸ್ಲಿಂ ಅಂತ ಹೇಳಿದ್ದಾರೆ. ಮುಸ್ಲಿಂ ಅಂದ್ರು ಕೆಲವರನ್ನು ಕುರಾನ್ ಓದು ಅಂತೆಲ್ಲಾ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ನನ್ನ ಮಗ ಮಧುಸೂದನ್ ತಾನು ಹಿಂದೂ ಅಂತ ಹೇಳಿಕೊಳ್ತಿದ್ದಂತೆ ಆತನನ್ನು ಹೆಂಡತಿ, ಮಕ್ಕಳ ಮುಂದೆ ಗುಂಡಿಕ್ಕಿ ಕೊಂದ್ರು ಎಂದು ಅವರ ಚಿಕ್ಕಪ್ಪ ಹೇಳಿದ್ದಾರೆ. ಮಧುಸೂದನ್ ಅವರು ಕಳೆದ 20 ವರುಷದಿಂದ ಬೆಂಗಳೂರಿನಲ್ಲಿ ಐಟಿ ಉದ್ಯೋಗಿ ಕೆಲಸ ಮಾಡಿದ್ದರು. ಐಬಿಎಂನಲ್ಲಿ ಕೆಲಸ ಮಾಡುತ್ತಿದ್ದ ಅವರು ಫ್ಯಾಮಿಲಿ ಸಮೇತ ಟೂ‌ರ್ ಹೋಗಿದ್ದರು. ಜೊತೆಗೆ ಅವರ ಆಫೀಸ್ ನವರು ತೆರಳಿದ್ರು.

Pahalgam Attack: ಹಿಂದೂಗಳ ಪ್ಯಾಂಟ್‌ ಬಿಚ್ಚಿಸಿ ಕೊಂದ ಭಯೋತ್ಪಾದಕರು: 50ಕ್ಕೂ ಹೆಚ್ಚು ಗುಂಡು ಹಾರಿಸಿದ ಉಗ್ರರು!

TAGGED:deceased Madhusudan's uncle in tearsPahalgam Attack: 'They shot me in the forehead after asking me if I was a Hindu'
Share This Article
Facebook Twitter Copy Link Print
Previous Article Pahalgam Attack: ಹಿಂದೂಗಳ ಪ್ಯಾಂಟ್‌ ಬಿಚ್ಚಿಸಿ ಕೊಂದ ಭಯೋತ್ಪಾದಕರು: 50ಕ್ಕೂ ಹೆಚ್ಚು ಗುಂಡು ಹಾರಿಸಿದ ಉಗ್ರರು!
Next Article Terrorist Encounter ಕಣಿವೆ ನಾಡಿನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?