Pahalgam Terror Attack: ಅಮೆರಿಕ, ಪೆರು ಪ್ರವಾಸ ಮೊಟಕುಗೊಳಿಸಿದ ನಿರ್ಮಲಾ

newsics.com ನವದೆಹಲಿ: ಪೆಹಲ್ಗಾಮ್ ನಲ್ಲಿ ಭ*ಯೋತ್ಪಾದಕ ದಾ*ಳಿಯ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕ ಮತ್ತು ಪೆರು ಪ್ರವಾಸನ್ನು ಮೊಟಕುಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದಾ*ಳಿಯ ನಂತರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಅಮೆರಿಕ ಮತ್ತು ಪೆರು ಭೇಟಿಯನ್ನು ಮೊಟಕುಗೊಳಿಸುತ್ತಿದ್ದಾರೆ ಮತ್ತು ಸಾಧ್ಯವಾದಷ್ಟು ಬೇಗ ಭಾರತಕ್ಕೆ ತೆರಳಲಿದ್ದಾರೆ ಎಂದು ಬುಧವಾರ ಅಧಿಕೃತ ಹೇಳಿಕೆ ತಿಳಿಸಿದೆ. ಸೀತಾರಾಮನ್ ಅವರು ಆರು ದಿನಗಳ ಭೇಟಿಗಾಗಿ ಭಾನುವಾರ ಅಮೆರಿಕ ತಲುಪಿದ್ದರು. ನಂತರ ಅವರು ಐದು ದಿನಗಳ … Continue reading Pahalgam Terror Attack: ಅಮೆರಿಕ, ಪೆರು ಪ್ರವಾಸ ಮೊಟಕುಗೊಳಿಸಿದ ನಿರ್ಮಲಾ