Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Sajal Malik ಪಾಕ್ ಟಿಕ್‌ ಟಾಕ್ ಸ್ಟಾರ್ ಸಾಜಲ್ ಮಲಿಕ್ ಖಾಸಗಿ ವಿಡಿಯೋ ಲೀಕ್
ವಿದೇಶವೈರಲ್

Sajal Malik ಪಾಕ್ ಟಿಕ್‌ ಟಾಕ್ ಸ್ಟಾರ್ ಸಾಜಲ್ ಮಲಿಕ್ ಖಾಸಗಿ ವಿಡಿಯೋ ಲೀಕ್

Share
1 Min Read
SHARE

newsics.com

ಪಾಕಿಸ್ತಾನದ ಟಿವಿ ನಿರೂಪಕಿ ಸಾಜಲ್ ಮಲಿಕ್ ಅವರ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ವಿಡಿಯೋದಲ್ಲಿ ಅವರು ತಮ್ಮ ಗೆಳೆಯನೊಂದಿಗೆ ಖಾಸಗಿ ಕ್ಷಣಗಳಲ್ಲಿ ಇದ್ದಂತೆ ಕಾಣುತ್ತದೆ ಎಂಬ ಆರೋಪವಿದೆ.

ಇವರಿಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಫಾಲೋವರ್ಸ್ ಇದ್ದಾರೆ. ಅದರಲ್ಲೂ ಇನ್‌ಸ್ಟಾಗ್ರಾಂ ಹಾಗೂ ಟಿಕ್‌ಟಾಕ್‌ನಲ್ಲಿ ಇವರನ್ನು ಹಿಂಬಾಲಿಸುವವರ ಸಂಖ್ಯೆ ಬಹಳ ದೊಡ್ಡದಿದೆ. ಈಗ ಇದೇ ನಟಿಯದ್ದೇ ಎಂದು ಹೇಳಲಾಗುತ್ತಿರುವ ಖಾಸಗಿ ವಿಡಿಯೋವನ್ನು ಕಿಡಿಗೇಡಿಗಳು ಸೋರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋವು ಇಂಟರ್ನೆಟ್‌ನಲ್ಲಿ ವೈರಲ್ ಆದ ನಂತರ, ಮಲಿಕ್ ಅವರು ಈ ವಿಡಿಯೋವು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತು ತಮ್ಮ ಖ್ಯಾತಿಗೆ ಹಾನಿ ಉಂಟುಮಾಡಲು ಇದನ್ನು ಉದ್ದೇಶಪೂರ್ವಕವಾಗಿ ಹರಡಲಾಗಿದೆ ಎಂದು ಹೇಳಿದ್ದಾರೆ. ಅವರು ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಗೆ (FIA) ದೂರು ಸಲ್ಲಿಸಿದ್ದಾರೆ.

ಸಾಜಲ್ ಮಾಲಿಕ್ ಅವರು ಈ ಕುರಿತು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ನಕಲಿ ವಿಡಿಯೋಗಳನ್ನು ಹರಡುವ ಮೊದಲು ಸತ್ಯಾಸತ್ಯತೆ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಅವರು ತಮ್ಮ ಮನಸ್ಸಿಗೆ ತುಂಬಾ ಬೇಸರ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಈ ರೀತಿಯ ವಿಷಯಗಳನ್ನು ಶೇರ್ ಮಾಡುವಾಗ ಎಚ್ಚರತೆ ವಹಿಸುವ ಅಗತ್ಯವಿದೆ.

https://x.com/Alikhaok/status/1914517121737920686?ref_src=twsrc%5Etfw%7Ctwcamp%5Etweetembed%7Ctwterm%5E1914517121737920686%7Ctwgr%5Ea5518409702ed00efcbb0ab4d302aa069d2c588a%7Ctwcon%5Es1_c10&ref_url=https%3A%2F%2Fd-33842268361345613878.ampproject.net%2F2503242227001%2Fframe.html

TAGGED:#Pakistani #TikTok #star #SajalMalik #private #video #leaked
Share This Article
Facebook Twitter Copy Link Print
Previous Article Terror Attack ಕಾಶ್ಮೀರಕ್ಕೆ ಹೋಗ್ಬೇಡಿ ಅಂತಾ ಹೇಳಿದ್ದೆ – ಮಗನನ್ನು ನೆನೆದು ತಾಯಿ ಕಣ್ಣೀರು
Next Article Manjunath Rao funeral ನಾಳೆ ಮಂಜುನಾಥ್ ರಾವ್ ಅಂತ್ಯಕ್ರಿಯೆ: ಶಿವಮೊಗ್ಗ ಅರ್ಧ ದಿನ ಸ್ವಯಂಪ್ರೇರಿತ ಬಂದ್‌

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?