India decision 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಗಳಿಗೆ ಸೂಚನೆ, ರಾಯಭಾರಿ ಗಡೀಪಾರಿಗೆ ನಿರ್ಧಾರ, ವೀಸಾ ನೀಡಿಕೆ ಸ್ಥಗಿತ

newsics.com ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶಿಸಲಾಗಿದೆ. ಭಾರತದಲ್ಲಿನ ಪಾಕಿಸ್ತಾನಿ ರಾಯಭಾರಿಯನ್ನು ಗಡಿಪಾರು ಮಾಡುವ ನಿರ್ಧಾರವನ್ನೂ ಕೈಗೊಳ್ಳಲಾಗಿದೆ. ಅಲ್ಲದೆ, ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡದಿರಲೂ ನಿರ್ಧರಿಸಲಾಗಿದೆ. ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವಂತೆಯೂ ಕೇಂದ್ರ ಗೃಹ ಇಲಾಖೆಯಿಂದ ಆದೇಶಿಸಲಾಗಿದೆ. ಈ ಭಯೋತ್ಪಾದಕ ದಾಳಿಯ ಗಂಭೀರತೆಯನ್ನು ಗುರುತಿಸಿ, ಭದ್ರತಾ ಕುರಿತ ಸಂಪುಟ ಸಮಿತಿ (CCS) ಈ ಕೆಳಗಿನ ಕ್ರಮಗಳನ್ನು … Continue reading India decision 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಗಳಿಗೆ ಸೂಚನೆ, ರಾಯಭಾರಿ ಗಡೀಪಾರಿಗೆ ನಿರ್ಧಾರ, ವೀಸಾ ನೀಡಿಕೆ ಸ್ಥಗಿತ