Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rajinikanth: ರಜನಿಯನ್ನು ಕಾಣ್ತಿದ್ದಂತೆ ಕೈಯಲ್ಲೇ ಕರ್ಪೂರ ಉರಿಸಿ ಆರತಿ ಬೆಳಗಿದ ಫ್ಯಾನ್ಸ್
ಪ್ರಮುಖಮನರಂಜನೆವೈರಲ್

Rajinikanth: ರಜನಿಯನ್ನು ಕಾಣ್ತಿದ್ದಂತೆ ಕೈಯಲ್ಲೇ ಕರ್ಪೂರ ಉರಿಸಿ ಆರತಿ ಬೆಳಗಿದ ಫ್ಯಾನ್ಸ್

Share
1 Min Read
SHARE

newsics.com

ಸೂಪರ್ ಸ್ಟಾರ್ ರಜನಿಕಾಂತ್ ‘ಜೈಲರ್ 2’ ಚಿತ್ರೀಕರಣಕ್ಕಾಗಿ ಕೇರಳದ ಅಟ್ಟಪ್ಪಾಡಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಅಭಿಮಾನಿಗಳಿಗೆ ರಜನಿಕಾಂತ್ ದರ್ಶನ ನೀಡಿದ್ದಾರೆ. ಕೇರಳದಲ್ಲಿ ಅಭಿಮಾನಿಗಳತ್ತ ಕೈ ಬೀಸುತ್ತಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ.

ಕೂಲಿ’ ಸಿನಿಮಾ ಮುಗಿಯುತ್ತಿದ್ದಂತೆ ‘ಜೈಲರ್ 2’ ಸಿನಿಮಾವನ್ನು ರಜನಿಕಾಂತ್ ಕೈಗೆತ್ತಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್ ಕೇರಳದ ಅಟ್ಟಪ್ಪಾಡಿಯಲ್ಲಿ ಭರದಿಂದ ನಡೆಯುತ್ತಿದೆ. ತಮ್ಮ ಶೂಟಿಂಗ್ ಬಿಡುವಿನ ಸಮಯದಲ್ಲಿ ಅಭಿಮಾನಿಗಳಿಗೆ ತಲೈವಾ ಸಮಯ ಕೊಟ್ಟಿದ್ದಾರೆ. ಕಾರಿನಲ್ಲಿ ಸಿಟಿ ರೌಂಡ್ ಹೊಡೆದಿದ್ದಾರೆ. ಕಾರ್‌ನ ಸನ್‌ರೂಫ್ ತೆಗೆದು ನಟ ಜನರತ್ತ ಕೈಬೀಸಿ ದರ್ಶನ ನೀಡಿದ್ದಾರೆ. ಆಗ ಫ್ಯಾನ್ಸ್ ನಟನಿಗೆ ಜೈಕಾರ ಹಾಕಿದ್ದಾರೆ. ಹತ್ತಿರದಿಂದ ನಟನನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಮೂಲಗಳ ಪ್ರಕಾರ, ಕೆಲವು ದಿನಗಳಿಂದ ರಜನಿಕಾಂತ್ ‘ಜೈಲರ್ 2’ಗಾಗಿ ಕೇರಳದಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲ ದಿನಗಳ ಕಾಲ ಶೂಟಿಂಗ್‌ ನಡೆಯಲಿದೆ. ಅವರೊಂದಿಗೆ ರಮ್ಯಾ ಕೃಷ್ಣನ್ ಮತ್ತು ಮಿರ್ನಾ ಮೆನನ್ ಕೂಡ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ಬೆಳಿಗ್ಗೆ ರಜನಿ ಶೂಟಿಂಗ್‌ಗೆ ತೆರಳುತ್ತಿರುವುದನ್ನು ನೋಡಿದ ಅಭಿಮಾನಿಯೊಬ್ಬರು ಕೈಯಲ್ಲಿ ಕರ್ಪೂರ ಹಚ್ಚಿ, ಆರತಿ ಮಾಡಿ ಅವರಿಗೆ ನಮಸ್ಕರಿಸಿದರು. ನೀನು ಚಿನ್ನದ ನಗರದ ರಾಜ… ದೇವರು ನಮಗೆ ಆಚರಿಸಲು ಕೊಟ್ಟ ರಾಜ ನೀನು… ಲವ್ ಯು ತಲೈವಾ… ಎಂದು ಪೋಸ್ಟ್ ಮಾಡಲಾಗಿದೆ.

ಈ ಚಿತ್ರದ ನಂತರ, ನೆಲ್ಸನ್ ‘ಜೈಲರ್ 2’ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಇದರಲ್ಲಿ ರಜನಿಕಾಂತ್ ಪ್ರಸ್ತುತ ನಟಿಸುತ್ತಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಿಸಿದೆ. ರಮ್ಯಾ ಕೃಷ್ಣನ್ ಮತ್ತು ಶಿವರಾಜ್‌ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುವುದು ದೃಢಪಟ್ಟಿದೆ. ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

https://x.com/VRMadhuPR/status/1914605580322275673?ref_src=twsrc%5Etfw%7Ctwcamp%5Etweetembed%7Ctwterm%5E1914605580322275673%7Ctwgr%5Ed81fad0551c19fb22ac6e6ae65c0a4aacca019f1%7Ctwcon%5Es1_c10&ref_url=https%3A%2F%2Fpublictv.in%2Frajinikanth-in-kerala-for-jailer-2-shooting%2F

https://x.com/BinaryPost001/status/1914572022178328604?ref_src=twsrc%5Etfw%7Ctwcamp%5Etweetembed%7Ctwterm%5E1914572022178328604%7Ctwgr%5Ec1919f58a31feacf134a4b433452044d3f137fd2%7Ctwcon%5Es1_c10&ref_url=https%3A%2F%2Fkannada.news18.com%2Fnews%2Fentertainment%2Frajinikanth-responds-to-fan-viral-attappadi-shooting-scene-dvp-ws-l-2059660.html

Pahalgam attack ಪಹಲ್ಗಾಮ್ ದಾಳಿ: ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಬಹುಮಾನ‌ ಘೋಷಣೆ

TAGGED:Rajinikanth: Fans lit camphor in their hands and performed aarti as if they were seeing Rajinikanth
Share This Article
Facebook Twitter Copy Link Print
Previous Article Pahalgam attack ಪಹಲ್ಗಾಮ್ ದಾಳಿ: ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಬಹುಮಾನ‌ ಘೋಷಣೆ
Next Article Pahalgam Attack: ಹಿಂದೂಗಳ ಪ್ಯಾಂಟ್‌ ಬಿಚ್ಚಿಸಿ ಕೊಂದ ಭಯೋತ್ಪಾದಕರು: 50ಕ್ಕೂ ಹೆಚ್ಚು ಗುಂಡು ಹಾರಿಸಿದ ಉಗ್ರರು!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?