Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ಘೋಷಣೆ
ದೇಶ

Pahalgam Attack ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ಘೋಷಣೆ

Share
0 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 26 ಜನರ ಪ್ರಾಣವನ್ನು ಬಲಿ ಪಡೆದ ಉಗ್ರರ ವಿರುದ್ಧ ಪ್ರತೀಕಾರ ತೀರಿಸುವ ಶುರುವಾಗಿದೆ.

ಈಗಾಗಲೇ ಪೊಲೀಸ್ ಇಲಾಖೆ ಪಹಲ್ಗಾಮ್‌ ದಾಳಿಕೋರರ ಮಾಹಿತಿಯನ್ನು ರಿಲೀಸ್ ಮಾಡಿದ್ದು, ಉಗ್ರರ ಫೋಟೋ ಕೂಡಾ ಬಹಿರಂಗಪಡಿಸಿದ್ದಾರೆ. ಇದೀಗ ಭಯೋತ್ಪಾದಕರ ಬಗ್ಗೆ ನಿಖರ ಮಾಹಿತಿ ನೀಡಿದ್ರೆ 20 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸ್‌ ಇಲಾಖೆ ಮಹತ್ವದ ಘೋಷಣೆ ಮಾಡಿದೆ.

https://x.com/ANI/status/1915061930525671612?ref_src=twsrc%5Etfw%7Ctwcamp%5Etweetembed%7Ctwterm%5E1915061930525671612%7Ctwgr%5Edf6d8894a87a53c41f7ec89a1c14c2e9937847d3%7Ctwcon%5Es1_c10&ref_url=https%3A%2F%2Fkannadadunia.com%2Fpahalgam-attack-rs-20-lakh-reward-announced-for-info-on-terrorists%2F

TAGGED:#reward #announced #information #terrorists #kashimra #police #PahalgamAttack
Share This Article
Facebook Twitter Copy Link Print
Previous Article Pahalgam Attack ಪಾಕಿಗಳ ಮೇಲೆ ಭಾರತದ ಜಲ ಬಾಂಬ್!
Next Article Pahalgam ಪಹಲ್‌ಗಾಮ್ ಬರೀ ಪ್ರವಾಸಿ ತಾಣವಲ್ಲ, ದೇಶದ ಸಂಸ್ಕೃತಿ, ಭಕ್ತಿಯ ಸಂಕೇತ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?