Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > UPSC Result ಕುರಿಗಾಹಿಯ ಮಗನ ಯುಪಿಎಸ್ ಸಿ ಸಾಧನೆ : ಕುಣಿದು ಕುಪ್ಪಳಿಸಿದ ಯುವಕ
ಕರ್ನಾಟಕ

UPSC Result ಕುರಿಗಾಹಿಯ ಮಗನ ಯುಪಿಎಸ್ ಸಿ ಸಾಧನೆ : ಕುಣಿದು ಕುಪ್ಪಳಿಸಿದ ಯುವಕ

Share
1 Min Read
SHARE

newsics.com

ಬೆಳಗಾವಿ: ಕುರಿ ಕಾಯುತ್ತಿರುವಾಗಲೇ ಯುಪಿಎಸ್ಸಿ ಫಲಿತಾಂಶ ಬಂದಿದ್ದು, ಯುವಕ ಪಾಸಾದ ಸುದ್ದಿ ತಿಳಿದು ಕುಣಿದು ಕುಪ್ಪಳಿಸಿದ್ದಾರೆ. ಪರೀಕ್ಷೆಯಲ್ಲಿ ದೇಶಕ್ಕೆ 551 ರ‍್ಯಾಂಕ್ ಪಡೆದಿದ್ದಾರೆ.

ಕುರಿಗಾಹಿಯ ಪುತ್ರ ಯುಪಿಎಸ್ ಸಿ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಎಮಗೆ ಗ್ರಾಮದ ಸಿದ್ದಪ್ಪ ಹಾಗೂ ಬಾಳವ್ವ ಡೋಣಿ ದಂಪತಿಗಳ ತೃತಿಯ ಸುಪುತ್ರ ಬೀರಪ್ಪ ಸಿದ್ದಪ್ಪ ಡೋಣಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಯುವಕ ಬೀರಪ್ಪ ಸದ್ಯ ಬೆಳಗಾವಿ ತಾಲೂಕಿನ ನಾನಾವಾಡಿಯಲ್ಲಿದ್ದು, ಗದ್ದೆಯೊಂದರಲ್ಲಿ ಕುರಿ ಮೇಯಿಸುತ್ತಿದ್ದಾರೆ.

ಯುವಕ ಬೀರಪ್ಪ ಕುರಿ ಕಾಯುತ್ತಾ ಯುಪಿಎಸ್ಸಿಗೆ ತಯಾರಿ ನಡೆಸಿದ್ದರು. ಬೀರಪ್ಪ ಅವರ ಸಾಧನೆಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ಬೀರಪ್ಪ ಅವರ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಕುಟುಂಬಸ್ಥರು ಬೀರಪ್ಪ ಅವರಿಗೆ ಆರತಿ ಎತ್ತಿ ಹಾರ ಹಾಕಿ ಕೈಗೆ ಕುರಿ ಮರಿ ಕೊಟ್ಟು ಸ್ಮಾನಿಸಿದ್ದಾರೆ.

TAGGED:#shepherd #secures #karnataka #UPSC #Result #rank
Share This Article
Facebook Twitter Copy Link Print
Previous Article Terror Attack: ಕಾಶ್ಮೀರದಲ್ಲಿ ಉಗ್ರರ ದಾಳಿಯ ಬೆಚ್ಚಿ ಬೀಳಿಸೋ ಭಯಾನಕ ವಿಡಿಯೋ ಇಲ್ಲಿದೆ ನೋಡಿ!
Next Article Pahalgam Terror Attack ನನಗೆ ಏನೂ ಬೇಡ, ಮಮ್ಮಿ-ಪಪ್ಪ ಬೇಕು – ಮನಕಲಕುವ ವಿಡಿಯೋ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?