Terror Attack ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಸದಾ ಬೆಂಬಲ: ಪಹಲ್ಗಾಮ್‌ ದಾಳಿ ಖಂಡಿಸಿದ ಟ್ರಂಪ್‌, ಪುಟಿನ್‌

newsics.com ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಜನಪ್ರಿಯ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ನಿನ್ನೆ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ ಎಂಬ ಕಾರಣಕ್ಕೆ ಭಾರತದೊಂದಿಗೆ ಒಗ್ಗಟ್ಟಿನ ಸಂದೇಶವನ್ನು ಕಳುಹಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಭಯೋತ್ಪಾದನೆಯ ವಿರುದ್ಧ ನಾವು ಗಟ್ಟಿಯಾಗಿ ನಿಲ್ಲುತ್ತೇವೆ ಎಂದು ಒತ್ತಿ ಹೇಳಿದ್ದಾರೆ. ‘ಕಾಶ್ಮೀರದಲ್ಲಿ ನಡೆದ ಘಟನೆ ತೀವ್ರ ಆತಂಕಕಾರಿ ಸುದ್ದಿಯಾಗಿದೆ. … Continue reading Terror Attack ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಸದಾ ಬೆಂಬಲ: ಪಹಲ್ಗಾಮ್‌ ದಾಳಿ ಖಂಡಿಸಿದ ಟ್ರಂಪ್‌, ಪುಟಿನ್‌