Viral video ಫೋನ್ ಕಿತ್ಕೊಂಡ ಉಪನ್ಯಾಸಕಿಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ: ವೈರಲ್ ವಿಡಿಯೋ ನೋಡಿ
newsics.com ಆಂಧ್ರಪ್ರದೇಶ: ಕಾಲೇಜು ಆವರಣದಲ್ಲಿ ಮಾತನಾಡುವಾಗ ಫೋನ್ ಕಿತ್ಕೊಂಡ ಲೆಕ್ಚರ್ ಗೆ ವಿದ್ಯಾರ್ಥಿನಿಯೋರ್ವಳು ಚಪ್ಪಲಿಯಲ್ಲಿ ಹೊಡೆದ ಘಟನೆ ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಅದನ್ನು ಗಮನಿಸಿದ ಮಹಿಳಾ ಉಪನ್ಯಾಸಕಿಯೊಬ್ಬರು ಫೋನ್ ಕಸಿದುಕೊಂಡರು. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿ ಜತೆ ಅಲ್ಲಿಯೇ ವಾಗ್ವಾದಕ್ಕೆ ಇಳಿದಳು. ಫೋನ್ ಕೊಡುವಂತೆ ಉಪನ್ಯಾಸಕಿಯನ್ನು ಒತ್ತಾಯಿಸಿದ ವಿದ್ಯಾರ್ಥಿನಿ, ಬಾಯಿಗೆ ಬಂದಂತೆ ನಿಂದಿಸಿದಳು. ಯಾವಾಗ ಉಪನ್ಯಾಸಕಿ ಫೋನ್ ಕೊಡಲು ನಿರಾಕರಿಸಿದರು ತನ್ನ ಕಾಲಿನಲ್ಲಿದ್ದ ಚಪ್ಪಲಿಯೊಂದನ್ನು … Continue reading Viral video ಫೋನ್ ಕಿತ್ಕೊಂಡ ಉಪನ್ಯಾಸಕಿಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ: ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed