newsics.com ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ ಪಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ಕ್ರೂರ ದಾಳಿಯಲ್ಲಿ 28 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಷಯದ ಕುರಿತು ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿನ್ನೆ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡು ಹೇಡಿತನದ ಕೃತ್ಯ ಎಸಗಿದ್ದಾರೆ. ಈ ದಾಳಿಯಲ್ಲಿ ನಾವು ಮುಗ್ಧ ಜೀವಗಳನ್ನು ಕಳೆದುಕೊಂಡಿದ್ದೇವೆ.ನಾವು ಈ ಘಟನೆಯನ್ನು ಮಾಡಿದವರನ್ನು ಪತ್ತೆಹಚ್ಚುವುದಲ್ಲದೆ, ಭಾರತದ ನೆಲದಲ್ಲಿ ಈ ದುಷ್ಕೃತ್ಯವನ್ನು ನಡೆಸಲು … Continue reading Rajnath Singh ಈ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸಿದವರನ್ನು ಸಹ ನಾವು ಬಿಡುವುದಿಲ್ಲ – ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್
Copy and paste this URL into your WordPress site to embed
Copy and paste this code into your site to embed