Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಸಾವಿನದವಡೆಯಿಂದ ಜಸ್ಟ್ ಮಿಸ್ – ಕಾರಿನ ಮುಂಭಾಗ ಗ್ಲಾಸನ್ನು ತೂರಿಕೊಂಡು ಒಳ ನುಗ್ಗಿದ ಕಬ್ಬಿಣದ ರಾಡ್‌
ವೈರಲ್

Viral Video ಸಾವಿನದವಡೆಯಿಂದ ಜಸ್ಟ್ ಮಿಸ್ – ಕಾರಿನ ಮುಂಭಾಗ ಗ್ಲಾಸನ್ನು ತೂರಿಕೊಂಡು ಒಳ ನುಗ್ಗಿದ ಕಬ್ಬಿಣದ ರಾಡ್‌

Share
1 Min Read
SHARE

newsics.com

ಕೊಲ್ಹಾಪುರ:ಆಯಸ್ಸು ಗಟ್ಟಿ ಇದ್ರೆ ಏನಾದ್ರೂ ಪವಾಡ ನಡೆಯತ್ತೆ, ಆಯಸ್ಸು ಮುಗಿದಿದ್ರೆ ಏನೇ ಮಾಡಿದ್ರೂ ಜೀವ ಉಳಿಸಲು ಸಾಧ್ಯವಿಲ್ಲ ಎನ್ನುವ ಮಾತು ಹಲವಾರು ಬಾರಿ ಸಾಬೀತು ಆಗುತ್ತಲೇ ಇರುತ್ತದೆ., ಆಯಸ್ಸು ಗಟ್ಟಿಯಿದ್ದರೆ ಭಯಾತಿಭಯಂಕರ ಘಟನೆ ನಡೆದರೂ ಕೂದಲೆಳೆ ಅಂತರದಲ್ಲಿ ಪವಾಡಸದೃಶವಾಗಿ ಬದುಕುವ ಘಟನೆಗಳೂ ನಡೆಯುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ಕಾರಿನಲ್ಲಿ ಹೋಗುತ್ತಿದ್ದ ಕುಟುಂಬವೊಂದು ಪವಾಡ ಸದೃಶವಾಗಿ ಸಾವಿನದವಡೆಯಿಂದ ಪಾರಾದಂತಹ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದ ಬಳಿ ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯ ಸಿಸಿ ಕ್ಯಾಮರಾದಲ್ಲಿ ಘಟನೆಯ ವೀಡಿಯೋ ಸೆರೆಯಾಗಿದೆ.

ಕಬ್ಬಿಣದ ಉದ್ದನೇಯ ರಾಡುಗಳನ್ನು ಸಾಗಿಸುತ್ತಿದ್ದ ಟೆಂಪೋ ಗೂಡ್ಸ್ ಗಾಡಿಯಿಂದ ಜಾರಿಕೊಂಡು ಬಂದ ಎರಡು ಉದ್ದನೇಯ ಕಬ್ಬಿಣದ ರಾಡುಗಳು ಸೀದಾ ಬಂದು ಕಾರಿನ ಮುಂಭಾಗ ಗ್ಲಾಸನ್ನು ತೂರಿಕೊಂಡು ಒಳ ನುಗ್ಗಿವೆ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ.ಕಬ್ಬಿಣದ ರಾಡುಗಳನ್ನು ಸಾಗಿಸುತ್ತಿದ್ದ ಟೆಂಪೋ ಗೂಡ್ಸ್ ಗಾಡಿಯ ಚಾಲಕ ಈ ಕಬ್ಬಿಣದ ರಾಡುಗಳನ್ನು ಸರಿಯಾಗಿ ಕಟ್ಟಿದಂತೆ ಕಾಣುತ್ತಿಲ್ಲ, ಆತ ಬ್ರೇಕ್ ಹಾಕಿದ ವೇಳೆ ಸೀದಾ ಜಾರಿ ಬಂದ ಈ ಕಬ್ಬಿಣದ ರಾಡುಗಳು ಎರಡು ಬಂದು ಕಾರಿನ ಮುಂಭಾಗದ ಗಾಜುಗಳನ್ನು ಸೀಳಿಕೊಂಡು ಒಳನುಗ್ಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.instagram.com/reel/DI0Rrw1BLtM/?igsh=cHR1Y2FycDQ1aTA=

TAGGED:#ironrod #penetrated #car #viral #video #famliy
Share This Article
Facebook Twitter Copy Link Print
Previous Article ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಸೈನಿಕನನ್ನು ವಶಕ್ಕೆ ಪಡೆದ ಪಾಕಿಸ್ತಾನ
Next Article Viral Video ಚೀನಾದ ಈ ರೆಸ್ಟೋರೆಂಟ್ ನಲ್ಲಿ ಸಿಗುತ್ತೆ ಆನೆ ಲದ್ದಿಯಿಂದ ತಯಾರಿಸಿದ ಸ್ವೀಟ್ – ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

Popular Posts

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?