CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ
newsics.com ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ರಾಜ್ಯ ಸರಕಾರದ ಈ ಸಾಲಿನ 9ನೇ ಸಚಿವ ಸಂಪುಟ ಸಭೆ ನಡೆಯಲಿದೆ. ಮಾದಪ್ಪನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಸರ್ಕಾರ ಈ ಹಿಂದೆ ಮೂರು ಬಾರಿ ನಿರ್ಧರಿಸಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಗೆ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಜಾತಿಗಣತಿ ವರದಿ ಕುರಿತಾಗಿ ಸಚಿವರ ಅಭಿಪ್ರಾಯಗಳನ್ನು ಸಿಎಂ ಪಡೆಯಲಿದ್ದು, ಮೇ.2ರಂದು ಅಂತಿಮವಾಗಿ … Continue reading CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ
Copy and paste this URL into your WordPress site to embed
Copy and paste this code into your site to embed