newsics.com ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ (40) ಬಂಧಿತ ಆರೋಪಿ. ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ … Continue reading Bus Conductor ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜತೆ ಅನುಚಿತ ವರ್ತನೆ: ಕಂಡಕ್ಟರ್ ಅರೆಸ್ಟ್, ವಜಾಗೆ ಸಚಿವರ ಸೂಚನೆ
Copy and paste this URL into your WordPress site to embed
Copy and paste this code into your site to embed