Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Rain Alert ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕ

Rain Alert ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Share
0 Min Read
SHARE

newsics.com

ಬೆಂಗಳೂರು : ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Pahalgam Terrorist Attack: ಭಾರತದ ನಿರ್ಧಾರಕ್ಕೆ ಪಾಕ್ ತತ್ತರ, ತುರ್ತು ಸಭೆ ಕರೆದ ಪಾಕಿಸ್ತಾನ
Next Article BCCI ಭಾರತ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯವನ್ನು ಆಡುವುದಿಲ್ಲ – ಬಿಸಿಸಿಐ ಮಹತ್ವದ ನಿರ್ಧಾರ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?