Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ
ದೇಶ

ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ

Share
1 Min Read
SHARE

newsics.com

ಲಕ್ನೋ: ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹೇಳಿದ್ದಾನೆ.

ಮೊಯಿನ್ ಸಿದ್ದಿಕಿಯ ಬೆದರಿಕೆಯಿಂದ ಆ ಪ್ರದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಹಿಂದೂ ಮಹಿಳೆಯೊಬ್ಬರ ಮಗನ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದು, ಸರ್ಕಾರ ಬದಲಾದ ನಂತರ, ಹಿಂದೂಗಳ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲುತ್ತೇನೆ ಎಂದು ಮೊಯಿನ್ ಹೇಳಿದ್ದಾನೆ. ಹಿಂದೂ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಲೋಧಿ ಟೋಲಾದ ನಿವಾಸಿ ಮಾಯಾ ದೇವಿ ಮಾತನಾಡಿ, ಮೊಯಿನ್ ಸಿದ್ದಿಕಿ ಮಾಯಾ ದೇವಿಯನ್ನು ಸುತ್ತುವರೆದಿದ್ದ, ಮೊಯಿನ್ ಆ ಮಹಿಳೆಗೆ ಬೆದರಿಕೆ ಹಾಕಿ, ಒಂದು ದಿನ ನಾನು ನಿನ್ನ ಮಗನ ತಲೆಯನ್ನು ಕತ್ತರಿಸಿ ನೇತು ಹಾಕುತ್ತೇನೆ ಎಂದು ಹೇಳಿದ್ದಾಗಿ ಆರೋಪಿಸಲಾಗಿದೆ.

TAGGED:#IMCleader #MoinSiddiqui #threatens #behead #Hindus #uttarpradesh
Share This Article
Facebook Twitter Copy Link Print
Previous Article CM SIDDARAMYA ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಕಣ್ಗಾವಲು ಇರಿಸಲು ಗೃಹ ಇಲಾಖೆಗೆ ಸಿಎಂ ಸೂಚನೆ
Next Article Pahalgam terror attack: ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾ ಸ್ಥಗಿತಗೊಳಿಸಿದ ಭಾರತ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?