JAMMU TERROR ATTACK : ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ
newsics.com ನವದೆಹಲಿ : ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ 28 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಲಷ್ಕರ್ ಎ ತೋಯ್ಬಾ ಸಂಘಟನೆಯ ಅಂಗವಾದ ಒಂದು ತಂಡ ಈ ದಾಳಿಯ ಹೊಣೆ ಹೊತ್ತಿದ್ದು, ನಾಲ್ವರು ಉಗ್ರರು ಹಾಗೂ ಮೂವರು ದಾಳಿಯ ಪ್ರಾಯೋಜಕರನ್ನು ಈಗಾಗಲೇ ಗುರುತಿಸಲಾಗಿದೆ. ಈಗಾಗಲೇ ಪಾಕಿಸ್ತಾನದ ವಿರುದ್ದ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮುನ್ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಅಲ್ಲದೇ, ಪಾಕಿಸ್ತಾನವನ್ನು ಎಲ್ಲಾ ರೀತಿಯಿಂದಲೂ ಮೂಲೆಗುಂಪು ಮಾಡಲು ಭಾರತ ಸರ್ಕಾರ … Continue reading JAMMU TERROR ATTACK : ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ
Copy and paste this URL into your WordPress site to embed
Copy and paste this code into your site to embed