Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Om Prakash ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆಗೆ ಒಳಪಡಿಸಲು ಫಿಟ್ ಎಂದ ನಿಮ್ಹಾನ್ಸ್
ಕರ್ನಾಟಕಪ್ರಮುಖ

Om Prakash ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆಗೆ ಒಳಪಡಿಸಲು ಫಿಟ್ ಎಂದ ನಿಮ್ಹಾನ್ಸ್

Share
1 Min Read
SHARE

newsics.com

ಬೆಂಗಳೂರು: ಮಾಜಿ ಡಿಜಿ ಹಾಗೂ ಐಜಿಪಿ ಒಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಕೊಲೆ ನಡೆದ ದಿನವೇ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.

ಇನ್ನು ಓಂ ಪ್ರಕಾಶ್ ಮಗಳು ಕೃತಿಯ ವಿಚಾರಣೆಯನ್ನು ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂಬ ಕಾರಣಕ್ಕೆ ಮುಂದೂಡಲಾಗಿತ್ತು. ಹೀಗಾಗಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಿದ್ದ ಪೊಲೀಸರು, ವೈದ್ಯಕೀಯ ವರಿದಿ ಕೇಳಿದ್ದರು. ಇದೀಗ, ತನಿಖೆಗೆ ಒಳಪಡಿಸಲು ಕೃತಿ ಮಾನಸಿಕವಾಗಿ ಫಿಟ್ ಇದ್ದಾರೆ ಎಂದು ವೈದ್ಯಕೀಯ ವರದಿ ತಿಳಿಸಿದೆ. ಹೀಗಾಗಿ ಹೆಚ್ಎಸ್ಆರ್ ಲೇಔಟ್ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಎರಡು ದಿನದ ಹಿಂದೆಯೇ, ಅಂದರೆ ಕೊಲೆ ನಡದ ಮರುದಿನವೇ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು.

CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ

TAGGED:Om Prakash murder case: NIMHANS says Kriti fit to stand trial
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 24-04-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Gautam Gambhir Gets Death Threat ಗೌತಮ್ ಗಂಭೀರ್ ಗೆ ಜೀವ ಬೆದರಿಕೆ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?