Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Jog Falls ಮೇ.1ರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ
ಕರ್ನಾಟಕ

Jog Falls ಮೇ.1ರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

Share
0 Min Read
SHARE

newsics.com

ಶಿವಮೊಗ್ಗ : ಮೇ 01 ರಿಂದ ಸಾರ್ವಜನಿಕ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ.

ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಇದೀಗ ಮೇ 1 ರಿಂದ ಜೋಗ ಜಲಪಾತವನ್ನು ಸಾರ್ವಜನಿಕರು ವೀಕ್ಷಣೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ಹಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

TAGGED:#Opportunity #view #worldfamous #JogFalls #shivamogga
Share This Article
Facebook Twitter Copy Link Print
Previous Article BIG NEWS ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ಬಳಕೆಗೆ ನಿರ್ಬಂಧ ಹೇರಿದೆ ಪಾಕ್: ವಾಘಾ ಗಡಿ ಬಂದ್
Next Article ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಸೈನಿಕನನ್ನು ವಶಕ್ಕೆ ಪಡೆದ ಪಾಕಿಸ್ತಾನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?