Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pahalgam terror attack: ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

Pahalgam terror attack: ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರ ಮೃತದೇಹವನ್ನು ಇರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭರತ್ ನಿವಾಸಕ್ಕೆ ತೆರಳಿ ಅಂತಿಮ ದರ್ಶನ್ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

Pahalgam Attack: ಮಂಜುನಾಥ್‌ ಮೃತದೇಹ ಆಗಮನ, ಇಂದು ಅರ್ಧ ದಿನ ಶಿವಮೊಗ್ಗ ಬಂದ್‌

TAGGED:Pahalgam terror attack: Rs 10 lakh each for the families of the deceased Kannadigas: CM Siddaramaiah announces
Share This Article
Facebook Twitter Copy Link Print
Previous Article Pahalgam Attack: ಮಂಜುನಾಥ್‌ ಮೃತದೇಹ ಆಗಮನ, ಇಂದು ಅರ್ಧ ದಿನ ಶಿವಮೊಗ್ಗ ಬಂದ್‌
Next Article Soldier martyred ಶ್ರೀನಗರದಲ್ಲಿ ಉಗ್ರರ ದಾಳಿ: ಯೋಧ ಹುತಾತ್ಮ

Popular Posts

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read
ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?