Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terrorist Attack: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ
ದೇಶಪ್ರಮುಖ

Pahalgam Terrorist Attack: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

Share
1 Min Read
SHARE

newsics.com

ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ.ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅಥವಾ ಪೊಲೀಸ್ ನಿಯಂತ್ರಣ ಕೊಠಡಿ (PCR) ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಎಸ್‌ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ- ಮೇಲ್ : [email protected] ಮಾಹಿತಿ ನೀಡಬಹುದು. ಕಾಶ್ಮೀರ ಕಣಿವೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಡಚಣೆ ಉಂಟಾಗದಂತೆ ತಡೆಯಲು ಕಾನೂನು ಜಾರಿ ಸಂಸ್ಥೆಗಳು ಪ್ರಯತ್ನಗಳನ್ನು ತೀವ್ರಗೊಳಿಸಿವೆ.

Gautam Gambhir Gets Death Threat ಗೌತಮ್ ಗಂಭೀರ್ ಗೆ ಜೀವ ಬೆದರಿಕೆ

TAGGED:Pahalgam Terrorist Attack: Rs 20 lakh reward for information about terrorists
Share This Article
Facebook Twitter Copy Link Print
Previous Article Gautam Gambhir Gets Death Threat ಗೌತಮ್ ಗಂಭೀರ್ ಗೆ ಜೀವ ಬೆದರಿಕೆ
Next Article UPSC Rank: ಯುಪಿಎಸ್‌ಸಿಯಲ್ಲಿ ರ್‍ಯಾಂಕ್‌. ಕುರಿ ಜತೆ ಕುಣಿದು ಕುಪ್ಪಳಿಸಿದ ಬೀರಪ್ಪ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?