Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ
ದೇಶಪ್ರಮುಖ

PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ

Share
1 Min Read
SHARE

newsics.com

ಪಾಟ್ನಾ: ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಅದಲ್ಲ ಆ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜತೆಗಿದ್ದಾರೆ‌ ಎಂದಿದ್ದಾರೆ.

https://twitter.com/i/status/1915308528127955215

Bus Conductor ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ: ಕಂಡಕ್ಟರ್ ಅರೆಸ್ಟ್

TAGGED:PM Modi: We will find and kill terrorists too: Modi's strong message to terrorists
Share This Article
Facebook Twitter Copy Link Print
Previous Article Bus Conductor ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜತೆ ಅನುಚಿತ ವರ್ತನೆ: ಕಂಡಕ್ಟರ್ ಅರೆಸ್ಟ್, ವಜಾಗೆ ಸಚಿವರ ಸೂಚನೆ
Next Article Pahalgam Terrorist Attack: ಭಾರತದ ನಿರ್ಧಾರಕ್ಕೆ ಪಾಕ್ ತತ್ತರ, ತುರ್ತು ಸಭೆ ಕರೆದ ಪಾಕಿಸ್ತಾನ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?