PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ

newsics.com ಪಾಟ್ನಾ: ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಅದಲ್ಲ ಆ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ … Continue reading PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ