Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ
ದೇಶ

Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ

Share
1 Min Read
SHARE

newsics.com

ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿತ್ತು.

ಉಗ್ರರ ವಿರುದ್ಧ ಭಾರತದ ರಾಜಕಾರಣಿಗಳು ತೊಡೆತಟ್ಟಿದ್ದಾರೆ. ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದ್ದು, ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಲಾಯ್ತು. ಈ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಕ್ಕೂ ನಾವು ಬದ್ಧ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಕಿರಣ್‌ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

TAGGED:#Pahalgam #attack #central #government #rahulgandhi #narendramodi
Share This Article
Facebook Twitter Copy Link Print
Previous Article Begane Ramaiah passes away ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ
Next Article PAHALGAM ATTACK ನಾನು ಮುಸ್ಲಿಂ ಅಂತ ಹೇಳಿಕೊಳ್ಳೋಕೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಭಾವುಕ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?