Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ
newsics.com ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿತ್ತು. ಉಗ್ರರ ವಿರುದ್ಧ ಭಾರತದ ರಾಜಕಾರಣಿಗಳು ತೊಡೆತಟ್ಟಿದ್ದಾರೆ. ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದ್ದು, ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಲಾಯ್ತು. ಈ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಕ್ಕೂ ನಾವು ಬದ್ಧ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. … Continue reading Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed