Banner ನಮ್ಗೊಂದ್ ಕನ್ಯೆ ನೋಡಿ: ಜಾತ್ರೆಯಲ್ಲಿ ಯುವಕರಿಂದ ವಿಚಿತ್ರ ಬ್ಯಾನರ್

newsics.com ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಗ್ರಾಮ ದೇವರಾದ ಹನುಮಂತ ದೇವರ ಜಾತ್ರೆ ನಡೆಯುತ್ತಿದೆ. ಇನ್ನು ಜಾತ್ರೆಯಲ್ಲಿ ಗ್ರಾಮದ ಅವಿವಾಹಿತ ಯುವಕರು ಒಂದು ಪ್ಲ್ಯಾನ್ ಮಾಡಿದ್ದಾರೆ. ಅವಿವಾಹಿತರು ಮದುವೆಯಾಗಲು ಕನ್ಯೆ ಸಿಗದಿದ್ದಕ್ಕೆ ಜಾತ್ರೆಗೆ ಬಂದವರ ಗಮನ ಸೆಳೆಯಲು ತಮಗೊಂದು ಕನ್ಯೆ ನೋಡಿ ಎಂದು ಬ್ಯಾನರ್ ಹಾಕಿದ್ದಾರೆ. 20 ಜನ ಯುವಕರು ಬ್ರ್ಯಾಂಡ್ ಬಾಯ್ಸ್ ಹೆಸರಿನಲ್ಲಿ ಬ್ಯಾನರ್ ಹಾಕಿದ್ದಾರೆ. ಗ್ರಾಮೀಣ ಭಾಗ ಹಾಗೂ ಕೃಷಿ ಕೆಲಸ ಮಾಡುತ್ತಿರುವ ಕಾರಣ ಇವರಿಗೆ ಕನ್ಯೆ ಕೊಡುತ್ತಿಲ್ಲ. ಹೀಗಾಗಿ … Continue reading Banner ನಮ್ಗೊಂದ್ ಕನ್ಯೆ ನೋಡಿ: ಜಾತ್ರೆಯಲ್ಲಿ ಯುವಕರಿಂದ ವಿಚಿತ್ರ ಬ್ಯಾನರ್