Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Begane Ramaiah passes away ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ
ಕರ್ನಾಟಕ

Begane Ramaiah passes away ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

Share
1 Min Read
SHARE

newsics.com

ಶೃಂಗೇರಿ: ಹಿರಿಯ ಕಾಂಗ್ರೆಸ್ ಧುರೀಣ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ, ಸಚಿವ ಬೇಗಾನೆ ರಾಮಯ್ಯ ಅವರು ನಿಧನರಾಗಿದ್ದಾರೆ.

ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1972 ರಲ್ಲಿ ನರಸಿಂಹರಾಜಪುರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. 1978 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ ಬೇಗಾನೆ ರಾಮಯ್ಯ ಕಾಂಗ್ರೆಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಗ್ರಾಮೀಣ ನೀರು ಪೂರೈಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇಂದಿರಾಗಾಂಧಿ, ಪ್ರಣಬ್ ಮುಖರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

TAGGED:#BeganeRamaiah #Senior #Congress #leader #formerminister #passesaway
Share This Article
Facebook Twitter Copy Link Print
Previous Article ಪಾಕಿಸ್ತಾನ ವಾಯುಪ್ರದೇಶ ನಿಷೇಧ : ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ
Next Article Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?