Amit Shah ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿ. ಅಮಿತ್ ಶಾ ಸೂಚನೆ

newsics.com ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಜೀವ ಕಳೆದುಕೊಂಡಿರುವ ಬೆನ್ನಲೇ ಪಾಕ್ ವಿರುದ್ಧ ಪ್ರತಿಕಾರಕ್ಕೆ ಭಾರತ ಮುಂದಾಗಿದೆ. ಉಗ್ರರ ದಾಳಿಯ ಬೆನ್ನಲ್ಲೇ ಬುಧವಾರ ಸರ್ವಪಕ್ಷ ಸಮಿತಿ ಸಭೆ ನಡೆಸಿದ ಕೇಂದ್ರ, ಪಾಕ್ ವಿರುದ್ಧ ಐದು ಕಠಿಣ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು ಇದರಲ್ಲಿ 1960ರ ಸಿಂಧೂ ನದಿ ಒಪ್ಪಂದಕ್ಕೆ ತಡೆ, ಪಾಕಿಸ್ಥಾನಕ್ಕೆ ನೀಡುತ್ತಿದ್ದ ವೀಸಾ ರದ್ದು, ಅಟ್ಟಾರಿ-ವಾಘಾ ಗಡಿ ರಸ್ತೆ ಬಂದ್‌, ಭಾರತದ ರಾಯಭಾರಿ ಗಳು ವಾಪಸ್‌, ಭಾರತದಲ್ಲಿರುವ … Continue reading Amit Shah ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿ. ಅಮಿತ್ ಶಾ ಸೂಚನೆ