ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಗೃಹಿಣಿ!

newsics.com ಕೋಲಾರ: ಪತಿಯ ಕುಟುಂಬಸ್ಥರ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ. ರಶ್ಮಿ (25) ಮೃತ ದುರ್ದೈವಿ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವರ್ಷದ ಹಿಂದೆಯಷ್ಟೇ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಡೆತ್‌ನೋಟ್‌ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ … Continue reading ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಗೃಹಿಣಿ!