Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election ಮೇ 25ಕ್ಕೆ ರಾಜ್ಯದ 265 ಗ್ರಾ.ಪಂ.ಸ್ಥಾನಗಳಿಗೆ ಚುನಾವಣೆ
ಕರ್ನಾಟಕಪ್ರಮುಖ

Election ಮೇ 25ಕ್ಕೆ ರಾಜ್ಯದ 265 ಗ್ರಾ.ಪಂ.ಸ್ಥಾನಗಳಿಗೆ ಚುನಾವಣೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದ 135 ತಾಲೂಕುಗಳ 223 ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಒಟ್ಟು 265 ಸದಸ್ಯ ಸ್ಥಾನಗಳಿಗೆ ಮೇ 25ಕ್ಕೆ ಉಪಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಶುಕ್ರವಾರ ಆಯೋಗದ ಅಧೀನ ಕಾರ್ಯದರ್ಶಿ ಚುನಾವಣಾ ಪ್ರಕಟಣೆ ಹೊರಡಿಸಿದ್ದು, ಮೇ 8ಕ್ಕೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಪಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ(ಮೇ 8) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿದ್ದು, ಮೇ 15ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

ಉಮೇದುವಾರಿಕೆ ಹಿಂಪಡೆಯಲು ಮೇ 17ರಂದು ಕೊನೆಯ ದಿನ. ಮೇ 25ರ ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಮತದಾನ ನಡೆಯಲಿದೆ. ಮೇ 28ಕ್ಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಮೇ 8ರಿಂದ ಮೇ 28ರ ವರೆಗೆ ಉಪಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.

ಮೇ 11ಕ್ಕೆ ನಿಗದಿಯಾಗಿದ್ದ ಗ್ರಾ.ಪಂ. ಉಪಚುನಾವಣೆಯನ್ನು ಸರಕಾರ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಎ.24ರಂದು ಹಮ್ಮಿಕೊಂಡಿದ್ದ ವಿಶೇಷ ಸಂಪುಟ ಸಭೆ ಹಾಗೂ ಚುನಾವಣಾ ಸಿದ್ದತೆಗೆ ಕಾಲಾವಕಾಶ ಅಗತ್ಯವಿರುವ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ದಿನಾಂಕ ನಿಗದಿಪಡಿಸಲಾಗಿದೆ.

Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ

TAGGED:Elections to 265 Gram Panchayat seats in the state on May 25
Share This Article
Facebook Twitter Copy Link Print
Previous Article Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ
Next Article JOG FALLS: ಜೋಗ್ ಜಲಪಾತ ಕಣ್ತುಂಬಿಕೊಳ್ಳುವವರಿಗೆ ಗುಡ್ ನ್ಯೂಸ್!

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?