Kasturirangan passes away ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ

newsics.com ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ (84) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆ.ಕಸ್ತೂರಿರಂಗನ್ ಅವರು ಕೊನೆಯುಸಿರು ಎಳೆದಿದ್ದಾರೆ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. NEPಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ … Continue reading Kasturirangan passes away ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ