Vinay Kulkarni ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರಲ್ಲಿ ವಂಚಿಸಿದ್ದ ಐಶ್ವರ್ಯಾ ಗೌಡ ಅರೆಸ್ಟ್: ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲೂ ಇಡಿ ಶೋಧ

newsics.com ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರೇಳಿಕೊಂಡು ಕೋಟ್ಯಂತರ ರು. ಮೌಲ್ಯದ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಆರೋಪಿ ಐಶ್ವರ್ಯಗೌಡ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಸೇರಿದ ಸ್ಥಳಗಳ ಮೇಲೆ ಗುರುವಾರ ದಾಳಿ ನಡೆಸಿ ಶೋಧ ಕೈಗೊಂಡಿದ್ದಾರೆ. ನಂತರ ವಿಚಾರಣೆ ವೇಳೆ ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಐಶ್ವರ್ಯ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಐಶ್ವರ್ಯಗೌಡಗೆ ಸೇರಿದ ಬೆಂಗಳೂರು ಮತ್ತು ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ … Continue reading Vinay Kulkarni ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರಲ್ಲಿ ವಂಚಿಸಿದ್ದ ಐಶ್ವರ್ಯಾ ಗೌಡ ಅರೆಸ್ಟ್: ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲೂ ಇಡಿ ಶೋಧ